BREAKING : ಬೆಂಗಳೂರಲ್ಲಿ ಮಹಿಳೆ ಅನುಮಾನಾಸ್ಪದ ಸಾವು : ಪತಿಯೇ ಕೊಲೆ ಮಾಡಿರುವ ಶಂಕೆ!

ಬೆಂಗಳೂರು : ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆಕೆಯನ್ನು ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು,  ಈ ಒಂದು ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಮೈಲಸಂದ್ರ ಎಂಬಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಮಹಿಳೆ ಅನುಮಾನಾಸ್ಪದ ರೀತಿ ಸಾವನ್ನಪ್ಪಿದ್ದು, ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಬಳಿಯ ಖಾಸಗಿ ಆಸ್ಪತ್ರೆಗೆ ಮಹಿಳೆಯನ್ನು ಪತಿ ಕರೆದೊಯ್ದಿದ್ದಾನೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಆಂಧ್ರಪ್ರದೇಶ ಮೂಲದ ದೀಪ (36) ಎನ್ನುವ … Continue reading BREAKING : ಬೆಂಗಳೂರಲ್ಲಿ ಮಹಿಳೆ ಅನುಮಾನಾಸ್ಪದ ಸಾವು : ಪತಿಯೇ ಕೊಲೆ ಮಾಡಿರುವ ಶಂಕೆ!