Breaking : ಹಲ್ಲೆ ಪ್ರಕರಣದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್ ಬಂಧನ

ಶಿವಮೊಗ್ಗ: ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್ ಅವರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಭದ್ರಾವತಿಯಲ್ಲಿ ಫೆ.28 ರ ರಾತ್ರಿ ನಡೆದ ಘಟನೆ ಸಂಬಂಧ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಫೆ.28 ರ ರಾತ್ರಿ ಭದ್ರಾವತಿಯಲ್ಲಿ ನಡೆದ ಪ್ರೊ ಕಬ್ಬಡ್ಡಿ ಪಂದ್ಯಾವಳಿ ವೇಳೇಯಲ್ಲಿ ಪಂದ್ಯದಲ್ಲಿ ರನ್ನರ್​ ಅಪ್​ ಆಗಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್ ತಂಡ ಜೈ ಶ್ರೀರಾಮ್ ಎಂದು ಘೋಷಣೆ ಹಾಕಿದ್ದರು, ಇದರಿಂದ ಸಿಟ್ಟಾದಶಾಸಕ ಸಂಗಮೇಶ್ ಪುತ್ರ, ಸಹೋದರನ … Continue reading Breaking : ಹಲ್ಲೆ ಪ್ರಕರಣದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್ ಬಂಧನ