Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

15/03/2026 7:37 AM

ಅಡುಗೆ ಮನೆಗೆ ಬಂತು ಸ್ಮಾರ್ಟ್ ಗ್ಯಾಸ್: ಏನಿದು ಪಿಎನ್‌ಜಿ (PNG) ಸಂಪರ್ಕ? ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಗೈಡ್!

15/03/2026 7:32 AM

ದಕ್ಷಿಣ ಲೆಬನಾನ್‌ನಲ್ಲಿ ರಣಾಂಗಣ: ಇಸ್ರೇಲಿ ಸೈನಿಕರ ಮೇಲೆ ಹೆಬೊಲ್ಲಾ ಕ್ಷಿಪಣಿ ದಾಳಿ; ಗ್ರಾಮಗಳ ಮೇಲೆ ಮುಂದುವರಿದ ವೈಮಾನಿಕ ಪ್ರಹಾರ!

15/03/2026 7:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಭೈರತಿ ಬಸವರಾಜ್ ಗೆ ಸಂಕಷ್ಟ : ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಕಾರ
KARNATAKA

BREAKING : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಭೈರತಿ ಬಸವರಾಜ್ ಗೆ ಸಂಕಷ್ಟ : ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಕಾರ

By kannadanewsnow5719/12/2025 12:57 PM

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಗೆ ಸಂಕಷ್ಟ ಎದುರಾಗಿದ್ದು, ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಗೆ ಸಂಕಷ್ಟ ಎದುರಾಗಿದ್ದು, ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೆ ಕೋಕಾ ಕಾಯ್ದೆ ಅನ್ವಯವಾಗುವುದಿಲ್ಲವೆಂದು ಹೈಕೋರ್ಟ್ ಆದೇಶ ಹೊರಸಿದೆ. ನ್ಯಾ. ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಹೈಕೋರ್ಟ್ ಪೀಠ ಸೂಚನೆ ನೀಡಿದ್ದು, ಅಲ್ಲಿಯವರೆಗೂ ಭೈರತಿ ಬಸವರಾಜುಗೆ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದೆ. ಹೀಗಾಗಿ  ಹೈಕೋರ್ಟ್ ಆದೇಶದಿಂದ ಭೈರತಿ ಬಸವರಾಜುಗೆ ಬಂಧನ ಭೀತಿ ಎದುರಾಗಿದೆ. ಆದರೆ ಉಳಿದ ಆರೋಪಿಗಳಿಗೆ ಜಾಮೀನು ಸಿಗುವ ಸಾಧ್ಯತೆ ಇದೆ.

BREAKING: Bhairati Basavaraj in trouble in Biklu Shiva murder case: High Court refuses to grant anticipatory bail
Share. Facebook Twitter LinkedIn WhatsApp Email

Related Posts

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

15/03/2026 7:37 AM2 Mins Read

ಚಿಕನ್ ಲಿವರ್ ತಿಂದ್ರೆ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು : ಮರೆಯದೇ ಈ ವಿಷಯ ತಿಳಿಯಿರಿ !

15/03/2026 7:15 AM2 Mins Read

ಲಿಂಗ ತಾರತಮ್ಯಕ್ಕೆ ತಿಲಾಂಜಲಿ : ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಸಮಾಜಕ್ಕೆ ಮಾದರಿಯಾದ ಅಕ್ಕ-ತಂಗಿಯರು!

15/03/2026 7:05 AM1 Min Read
Recent News

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

15/03/2026 7:37 AM

ಅಡುಗೆ ಮನೆಗೆ ಬಂತು ಸ್ಮಾರ್ಟ್ ಗ್ಯಾಸ್: ಏನಿದು ಪಿಎನ್‌ಜಿ (PNG) ಸಂಪರ್ಕ? ಪಡೆಯುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಗೈಡ್!

15/03/2026 7:32 AM

ದಕ್ಷಿಣ ಲೆಬನಾನ್‌ನಲ್ಲಿ ರಣಾಂಗಣ: ಇಸ್ರೇಲಿ ಸೈನಿಕರ ಮೇಲೆ ಹೆಬೊಲ್ಲಾ ಕ್ಷಿಪಣಿ ದಾಳಿ; ಗ್ರಾಮಗಳ ಮೇಲೆ ಮುಂದುವರಿದ ವೈಮಾನಿಕ ಪ್ರಹಾರ!

15/03/2026 7:17 AM

ಚಿಕನ್ ಲಿವರ್ ತಿಂದ್ರೆ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು : ಮರೆಯದೇ ಈ ವಿಷಯ ತಿಳಿಯಿರಿ !

15/03/2026 7:15 AM
State News
KARNATAKA

ಈ ಟಿಪ್ಸ್ ಫಾಲೋ ಮಾಡಿದ್ರೆ ವರ್ಷಗಳ ಹಳೆಯ `ಮೂಲವ್ಯಾಧಿ’ ಒಂದೇ ವಾರದಲ್ಲಿ ಮಾಯ !

By kannadanewsnow5715/03/2026 7:37 AM KARNATAKA 2 Mins Read

ಮೂಲವ್ಯಾಧಿ (Piles) ಎನ್ನುವುದು ಸಾಮಾನ್ಯವಾದರೂ ಅತ್ಯಂತ ನೋವಿನಿಂದ ಕೂಡಿದ ಆರೋಗ್ಯ ಸಮಸ್ಯೆಯಾಗಿದೆ. ಮಲದ್ವಾರದ ಭಾಗದಲ್ಲಿ ರಕ್ತನಾಳಗಳ ಬಾವು ಮತ್ತು ರಕ್ತಸ್ರಾವ…

ಚಿಕನ್ ಲಿವರ್ ತಿಂದ್ರೆ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು : ಮರೆಯದೇ ಈ ವಿಷಯ ತಿಳಿಯಿರಿ !

15/03/2026 7:15 AM

ಲಿಂಗ ತಾರತಮ್ಯಕ್ಕೆ ತಿಲಾಂಜಲಿ : ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಸಮಾಜಕ್ಕೆ ಮಾದರಿಯಾದ ಅಕ್ಕ-ತಂಗಿಯರು!

15/03/2026 7:05 AM

ALERT : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

15/03/2026 6:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.