ಬೀದರ್ : ಬಹಿರ್ದೆಸೆಗೆ ಹೋಗಿದ್ದ ಮಹಿಳೆಯ ಮೇಲೆ ಯುವಕ ನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೀದರ್ ತಾಲೂಕಿನ ಜನವಾಡ ಎಂಬ ಗ್ರಾಮದಲ್ಲಿ ನಡೆದಿದೆ.ಈ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಕೊಲೆ ಯತ್ನ ಹಾಗು ಅತ್ಯಾಚಾರ ಕೇಸ್ ದಾಖಲಾಗಿದೆ.
ವಿವಾಹಿತ ಮಹಿಳೆಯ ಮೇಲೆ ಯುವಕನಿಂದ ಅತ್ಯಾಚಾರ ನಡೆಸಿರುವ.ಆರೋಪ ಕೇಳಿಬಂದಿದೆ. ಬೀದರ ತಾಲೂಕಿನ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬಹಿರ್ದೆಸೆಗೆ ತೆರಳಿದ ಮಹಿಳೆಯ ಮೇಲೆ ಯುವಕ ಅತ್ಯಾಚಾರ ಎಂದು ಆರೋಪ ಕೇಳಿ ಬಂದಿದೆ.
ಆರೋಪಿ ಯುವಕನ ವಿರುದ್ಧ ಕೊಲೆ ಯತ್ನ ಹಾಗೂ ಅತ್ಯಾಚಾರ ಕೇಸ್ ದಾಖಲಾಗಿದೆ ಬೀದರ್ ನ ಬ್ರಿಮ್ಸ್ ಆಸ್ಮತಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಇದೀಗ ಪೊಲೀಸರು ಆರೋಪಿ ಯುವಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.