BREAKING : ಬೀದರ್ ನಲ್ಲಿ ಶೂಟೌಟ್ ಮಾಡಿ 83 ಲಕ್ಷ ದೋಚಿದ ಕೇಸ್ : ದರೋಡೆ ಗ್ಯಾಂಗ್ ಅನ್ನು ಪತ್ತೆ ಹಚ್ಚಿದ ಪೊಲೀಸರು!

ಬೀದರ್ : ಕಳೆದ ಎರಡು ದಿನಗಳ ಹಿಂದೆ ಬೀದರ್ ನಲ್ಲಿ ಎಟಿಎಂ ಗೆ ಹಣ ತುಂಬವ ವೇಳೆ ಇಬ್ಬರು ದುಷ್ಕರ್ಮಿಗಳು ಎಟಿಎಂ ಹಣ ತುಂಬುವ ಸಿಬ್ಬಂದಿಗಳ ಮೇಲೆ ಬಂದೂಕಿನಿಂದ ದಾಳಿ ಮಾಡಿ ಓರ್ವ ಸಿಬ್ಬಂದಿಯನ್ನು ಕೊಂದು, ಸುಮಾರು 83 ಲಕ್ಷ ಹಣವಿದ್ದ ಬಾಕ್ಸ್ ಸಮೇತ ಕದ್ದು ಪರಾರಿಯಾಗಿದ್ದಾರೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಈ ಒಂದು ದರೋಡೆಕೋರರ ಗ್ಯಾಂಗ್ ಅನ್ನು ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಹೌದು ಎಟಿಎಂಗೆ ಹಣ ತುಂಬುವಾಗ ಗುಂಡಿನ ದಾಳಿ … Continue reading BREAKING : ಬೀದರ್ ನಲ್ಲಿ ಶೂಟೌಟ್ ಮಾಡಿ 83 ಲಕ್ಷ ದೋಚಿದ ಕೇಸ್ : ದರೋಡೆ ಗ್ಯಾಂಗ್ ಅನ್ನು ಪತ್ತೆ ಹಚ್ಚಿದ ಪೊಲೀಸರು!