ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಸಿಬ್ಬಂದಿಗಳಿಗೆ ಭರ್ಜರಿ ಗಿಫ್ಟ್ ನೀಡಿದ್ದು ಸಿಬ್ಬಂದಿಗಳ ಹುಟ್ಟು ಹಬ್ಬ ಅಥವಾ ವಿವಾಹ ವಾರ್ಷಿಕೋತ್ಸವಕ್ಕೆ ಸಾಂಧರ್ಭಿಕ ರಜೆ ನೀಡುವಂತೆ ಡಿಜಿ ಮತ್ತು ಐಜಿಪಿ ಡಾ. ಸಲೀಂ ಆದೇಶ ಹೊರಡಿಸಿದ್ದಾರೆ.
ಒತ್ತಡದ ಕೆಲಸ ವೈಯಕ್ತಿಕ ಜೀವನ ಸಮತೋಲನಕ್ಕೆ ರಜೆ ನೆರವಾಗುತ್ತದೆ ಹೀಗಾಗಿ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟು ಹಬ್ಬ ಆಗಿರಬಹುದು ಅಥವಾ ವಿವಾಹ ವಾರ್ಷಿಕೋತ್ಸವ ಸಂದರ್ಭದಲ್ಲಿ ಸಾಂದರ್ಭಿಕ ರಜೆ ನೀಡುವಂತೆ ಟಿಜಿ ಮತ್ತು ಐಜಿಪಿ ಡಾ. ಸಲೀಂ ಆದೇಶ ಹೊರಡಿಸಿದ್ದಾರೆ.








