ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಗೆ ಇದೀಗ ಹೈಕೋರ್ಟ್ ಮತ್ತೊಂದು ಬಿಗ್ ರಿಲೀಫ್ ನೀಡಿದೆ. ದರ್ಶನ್ ಎಲ್ಲಿಂದ ಬಿಡುಗಡೆಗೆ ಮುನ್ನ ಹೈಕೋರ್ಟ್ ಹಲವು ಶರತ್ತುಗಳನ್ನು ವಿಧಿಸಿತ್ತು ಆದರೆ ಇದೀಗ ಹೈಕೋರ್ಟ್ ಈ ಒಂದು ವಿಚಾರಗಳಲ್ಲಿ ಹಲವು ಶರತುಗಳನ್ನು ಸರಿಸಿ ಹೈಕೋರ್ಟ್ ದರ್ಶನ್ ಅವರಿಗೆ ರಿಲೀಫ್ ನೀಡಿದೆ.
ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಜಾಮೀನು ಷರತ್ತು ಗಳನ್ನು ಇದೀಗ ಹೈಕೋರ್ಟ್ ಸಡಿಲಿಸಿದೆ . ಕೋರ್ಟ್ ಅನುಮತಿ ಇಲ್ಲದೆ ನಟ ದರ್ಶನ್ ವಿದೇಶಕ್ಕೆ ತೆರಳುವಂತಿಲ್ಲ ಎಂದು ಹೇಳಿ ಹಲವು ಶರತ್ತುಗಳನ್ನು ಇದೀಗ ಹೈಕೋರ್ಟ್ ಸಲ್ಲಿಸಿದೆ ಈ ಮೂಲಕ ನಟ ದರ್ಶನ್ ಅವರಿಗೆ ಈ ಒಂದು ಪ್ರಕರಣದಲ್ಲಿ ಮತ್ತೆ ರಿಲೀಫ್ ಸಿಕ್ಕಂತಾಗಿದೆ.