Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶೀಘ್ರವೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಾವಳಿ ಕುರಿತು ನಿರ್ಧಾರ ಪ್ರಕಟ: ಗೃಹ ಸಚಿವ ಡಾ.ಜಿ ಪರಮೇಶ್ವರ್

12/02/2026 2:37 PM

ರಾಜ್ಯದ ಜನತೆಯ ಗಮನಕ್ಕೆ : ಮೊಬೈಲ್ ನಲ್ಲೇ ‘ ಜಾತಿ & ಆದಾಯ ಪ್ರಮಾಣಪತ್ರ’ಕ್ಕೆ ಅರ್ಜಿ ಸಲ್ಲಿಸಬಹುದು !

12/02/2026 1:57 PM

BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!

12/02/2026 1:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ : ‘ಡ್ರಗ್ಸ್’ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ!
KARNATAKA

BREAKING : ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ : ‘ಡ್ರಗ್ಸ್’ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ!

By kannadanewsnow0514/01/2025 10:08 AM

ಬೆಂಗಳೂರು : ನಟಿ ರಾಗಿಣಿ ದ್ವಿವೇದಿ ಹೆಸರು ಡ್ರಗ್ಸ್ ಕೇಸ್​ನಲ್ಲಿ ತಳುಕು ಹಾಕಿಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 2020ರ ಸೆಪ್ಟೆಂಬರ್​ನಲ್ಲಿ ರಾಗಿಣಿ ಅವರನ್ನು ಬಂಧಿಸಲಾಗಿತ್ತು. ಅವರು ಹಲವು ದಿನ ಜೈಲಿನಲ್ಲೂ ಕೂಡ ಇದ್ದರು. ನಾಲ್ಕು ವರ್ಷಗಳ ಬಳಿಕ ಡ್ರಗ್ಸ್​ ಕೇಸ್​ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ. ನಟಿಯ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಕೇಸ್ ಖುಲಾಸೆ ಮಾಡಿ ಹೈಕೋರ್ಟ್​ ಆದೇಶ ನೀಡಿದೆ. ಇದರಿಂದ ರಾಗಿಣಿ ಅವರು ರಿಲೀಫ್ ಆಗಿದ್ದಾರೆ.

ಹೌದು ರಾಗಿಣಿ ವಿರುದ್ಧ ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೆ ಅವಕಾಶ ನೀಡಲಾಗಿತ್ತು ಎನ್ನುವ ಆರೋಪವಿತ್ತು, ಆದರೆ ಆರೋಪದ ಯಾವುದೇ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಿಲ್ಲ. ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ಕೇಸ್ ದಾಖಲಿಸಲಾಗಿದೆ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಂಡಿಸಿದ್ದರು.ಪ್ರಕರಣದ ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠದನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ. ಎ. ನಾಲ್ಕು ಆರೋಪಿ ಪ್ರಶಾಂತ್ ರಂಕಾ ವಿರುದ್ಧದ ಪ್ರಕರಣವನ್ನು ಕೂಡ ರದ್ದು ಮಾಡಲಾಗಿದೆ.

ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೂ ಅವರು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಈ ಕಾರಣಕ್ಕೆ ಎನ್​ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ ಈ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎನ್ನಲಾಗಿದೆ.

ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ರಾಗಿಣಿ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ, ಯಾವುದೇ ಸಾಕ್ಷ್ಯಗಳನ್ನು ಒದಗಿಸಿಲ್ಲ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಾಡಿದ್ದರು. ಈ ವಾದವನ್ನು ಪರಿಣಿಸಿದ ನ್ಯಾಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದೆ. ಎ 4 ಪ್ರಶಾಂತ್ ರಂಕಾ ವಿರುದ್ಧದ ಪ್ರಕರಣ ಕೂಡ ರದ್ದಾಗಿದೆ.

Share. Facebook Twitter LinkedIn WhatsApp Email

Related Posts

ಶೀಘ್ರವೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಾವಳಿ ಕುರಿತು ನಿರ್ಧಾರ ಪ್ರಕಟ: ಗೃಹ ಸಚಿವ ಡಾ.ಜಿ ಪರಮೇಶ್ವರ್

12/02/2026 2:37 PM1 Min Read

ರಾಜ್ಯದ ಜನತೆಯ ಗಮನಕ್ಕೆ : ಮೊಬೈಲ್ ನಲ್ಲೇ ‘ ಜಾತಿ & ಆದಾಯ ಪ್ರಮಾಣಪತ್ರ’ಕ್ಕೆ ಅರ್ಜಿ ಸಲ್ಲಿಸಬಹುದು !

12/02/2026 1:57 PM3 Mins Read

BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!

12/02/2026 1:43 PM1 Min Read
Recent News

ಶೀಘ್ರವೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಾವಳಿ ಕುರಿತು ನಿರ್ಧಾರ ಪ್ರಕಟ: ಗೃಹ ಸಚಿವ ಡಾ.ಜಿ ಪರಮೇಶ್ವರ್

12/02/2026 2:37 PM

ರಾಜ್ಯದ ಜನತೆಯ ಗಮನಕ್ಕೆ : ಮೊಬೈಲ್ ನಲ್ಲೇ ‘ ಜಾತಿ & ಆದಾಯ ಪ್ರಮಾಣಪತ್ರ’ಕ್ಕೆ ಅರ್ಜಿ ಸಲ್ಲಿಸಬಹುದು !

12/02/2026 1:57 PM

BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!

12/02/2026 1:43 PM

ಶೇ.30ರಷ್ಟು ಕಡಿಮೆ ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ: ಕೇಂದ್ರ ಸರ್ಕಾರ

12/02/2026 1:37 PM
State News
KARNATAKA

ಶೀಘ್ರವೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಾವಳಿ ಕುರಿತು ನಿರ್ಧಾರ ಪ್ರಕಟ: ಗೃಹ ಸಚಿವ ಡಾ.ಜಿ ಪರಮೇಶ್ವರ್

By kannadanewsnow0912/02/2026 2:37 PM KARNATAKA 1 Min Read

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಅವಕಾಶ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದಾಗಿ…

ರಾಜ್ಯದ ಜನತೆಯ ಗಮನಕ್ಕೆ : ಮೊಬೈಲ್ ನಲ್ಲೇ ‘ ಜಾತಿ & ಆದಾಯ ಪ್ರಮಾಣಪತ್ರ’ಕ್ಕೆ ಅರ್ಜಿ ಸಲ್ಲಿಸಬಹುದು !

12/02/2026 1:57 PM

BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!

12/02/2026 1:43 PM

BIG NEWS : ಬಿಕ್ಲುಶಿವ ಕೊಲೆ ಕೇಸ್ : ಯಾವುದೇ ಕ್ಷಣದಲ್ಲಿ ಶಾಸಕ ಭೈರತಿ ಬಸವರಾಜ್ ಸರೆಂಡರ್ ಆಗುವ ಸಾಧ್ಯತೆ!

12/02/2026 1:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.