ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ದೇವರಾಜೇಗೌಡಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದ್ದು, ಇಂದು ದೇವರಾಜೇಗೌಡಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. 

ಹೈಕೋರ್ಟ್‌ ಏಕಸದಸ್ಯ ಪೀಠದಲ್ಲಿ ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ನ್ಯಾಯಮೂರ್ತಿಗಳು ವಿಚಾರಣೆ ನಡೆಸಿ ದೇವರಾಜೇಗೌಡಗೆ ಜಾಮೀನು ಮಂಜೂರಿಗೆ ಅನುಮತಿ ನೀಡಿದ್ದಾರೆ.

Share.
Exit mobile version