BREAKING : ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರು | Actor Allu Arjun

ಹೈದ್ರಾಬಾದ್ : ಹೈದರಾಬಾದ್ ನ ಸಂಧ್ಯಾ ಥೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಒಬ್ಬರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಗೆ 14 ದಿನಗಳ ಕಾಲ ನ್ಯಾಯಬಂಧನ ವಿಧಿಸಿ ನಾಂಪಲ್ಲಿ ಕೋರ್ಟ್ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ತೆಲಂಗಾಣ ಹೈಕೋರ್ಟ್ ಅಲ್ಲು ಅರ್ಜುನ್ ಅವರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಕಾಲ್ತುಳಿತದಲ್ಲಿ ಮಹಿಳೆ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅರೆಸ್ಟ್ ಆಗಿದ್ದರು ಈ ಸಂಬಂಧ ನಟ ಅಲ್ಲು … Continue reading BREAKING : ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಮಂಜೂರು | Actor Allu Arjun