BREAKING : ಬಿಜೆಪಿ ಸಂಸದ ವಿ.ಸೋಮಣ್ಣಗೆ ಬಿಗ್ ರಿಲೀಫ್ : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ಅರ್ಜಿ ವಜಾ!
ಬೆಂಗಳೂರು : ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಅವರ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಇಂದು ಬೆಂಗಳೂರಿನ 91ನೇ CCH ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಈ ಒಂದು ಪ್ರಕರಣದಲ್ಲಿ ವಿ ಸೋಮಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 2013 ರಲ್ಲಿ ಮೂಡಲಪಾಳ್ಯದ ರಾಮಕೃಷ್ಣ ಎನ್ನುವವರು ವಿ.ಸೋಮಣ್ಣ ಮತ್ತು ಕುಟುಂಬದವರು ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ಸಾಕಷ್ಟು ಅಕ್ರಮ … Continue reading BREAKING : ಬಿಜೆಪಿ ಸಂಸದ ವಿ.ಸೋಮಣ್ಣಗೆ ಬಿಗ್ ರಿಲೀಫ್ : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ಅರ್ಜಿ ವಜಾ!
Copy and paste this URL into your WordPress site to embed
Copy and paste this code into your site to embed