Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: BMC ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರಿತು ತಾವ್ಡೆ ಅವಿರೋಧವಾಗಿ ಆಯ್ಕೆ !

11/02/2026 1:05 PM

BIG NEWS : ದೇಶದಲ್ಲಿ ಶೇ.6.7ಕ್ಕಿಳಿದ `ನಿರುದ್ಯೋಗ’ : ಸಮೀಕ್ಷೆಯಲ್ಲಿ ಬಹಿರಂಗ !

11/02/2026 1:01 PM

ತಮ್ಮ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ!

11/02/2026 12:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಟಿ ರವಿಗೆ ಬಿಗ್ ರಿಲೀಫ್ : ಅಶ್ಲೀಲ ಪದ ಬಳಕೆ ಕೇಸ್ ನಲ್ಲಿ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ!
KARNATAKA

BREAKING : ಸಿಟಿ ರವಿಗೆ ಬಿಗ್ ರಿಲೀಫ್ : ಅಶ್ಲೀಲ ಪದ ಬಳಕೆ ಕೇಸ್ ನಲ್ಲಿ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ!

By kannadanewsnow0523/01/2025 3:06 PM

ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೈಕೋರ್ಟ್ ಸಿಟಿ ರವಿ ಅವರಿಗೆ ಬಿಗ್ ರಿಲೀಫ್ ನೀಡಿದ್ದು ಫೆಬ್ರವರಿ 30ರವರೆಗೆ ಸಿಟಿ ರವಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ.

ಹೌದು ಇಂದು ಹೈಕೋರ್ಟ್ ನಲ್ಲಿ ಈ ಪ್ರಕರಣದ ವಿಚಾರವಾಗಿ ವಾದ ಪ್ರತಿವಾದ ನಡೆಯಿತು. ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್​​ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಇಂದು ಬಿಗ್ ರಿಲೀಫ್ ನೀಡಿದೆ. ಸಿಟಿ ರವಿ ವಿರುದ್ಧ ಫೆಬ್ರವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.

ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್​ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು. ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.

Share. Facebook Twitter LinkedIn WhatsApp Email

Related Posts

BIG NEWS : ‘ವರದಕ್ಷಿಣೆ ಕಿರುಕುಳ’ ಪ್ರಕರಣದಲ್ಲಿ ಪತಿಯ ಪ್ರಿಯತಮೆಯ ವಿಚಾರಣೆ ಮಾಡಲಾಗದು : ಹೈಕೋರ್ಟ್‌ ಆದೇಶ

11/02/2026 12:51 PM1 Min Read

ALERT : ಪ್ರತಿದಿನ `ಎನರ್ಜಿ ಡ್ರಿಂಕ್ಸ್’ ಕುಡಿಯುತ್ತೀರಾ? ಹಾಗಿದ್ರೆ ತಪ್ಪದೇ ಇದನ್ನೊಮ್ಮೆ ಓದಿ.!

11/02/2026 12:35 PM2 Mins Read

BIG NEWS : ನಾನಾಗಲಿ ಡಿಕೆ ಶಿವಕುಮಾರ್ ಅಗಲಿ, ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

11/02/2026 12:20 PM1 Min Read
Recent News

BREAKING: BMC ಮೇಯರ್ ಆಗಿ ಬಿಜೆಪಿ ಕಾರ್ಪೊರೇಟರ್ ರಿತು ತಾವ್ಡೆ ಅವಿರೋಧವಾಗಿ ಆಯ್ಕೆ !

11/02/2026 1:05 PM

BIG NEWS : ದೇಶದಲ್ಲಿ ಶೇ.6.7ಕ್ಕಿಳಿದ `ನಿರುದ್ಯೋಗ’ : ಸಮೀಕ್ಷೆಯಲ್ಲಿ ಬಹಿರಂಗ !

11/02/2026 1:01 PM

ತಮ್ಮ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ!

11/02/2026 12:57 PM

ಬಾಂಗ್ಲಾದೇಶದಲ್ಲಿ ನಾಳೆ ಲೋಕಸಭಾ ಚುನಾವಣೆಗೂ ಮುನ್ನ ರಾಜಕೀಯ ಹಿಂಸಾಚಾರ, ಪತ್ರಕರ್ತರ ಮೇಲೆ ಹಲ್ಲೆ !

11/02/2026 12:52 PM
State News
KARNATAKA

BIG NEWS : ‘ವರದಕ್ಷಿಣೆ ಕಿರುಕುಳ’ ಪ್ರಕರಣದಲ್ಲಿ ಪತಿಯ ಪ್ರಿಯತಮೆಯ ವಿಚಾರಣೆ ಮಾಡಲಾಗದು : ಹೈಕೋರ್ಟ್‌ ಆದೇಶ

By kannadanewsnow0511/02/2026 12:51 PM KARNATAKA 1 Min Read

ಬೆಂಗಳೂರು : ವರದಕ್ಷಿಣೆ ಕಿರುಕುಳ ಕುಟುಂಬದ ಸದಸ್ಯರ ನಡುವಿನ ವಿವಾದಗಳಿಗೆ ಸಂಬಂಧಿಸಿದ್ದಾಗಿದ್ದು, ಪತಿಯ ಪ್ರಿಯತಮೆಯನ್ನು ವರದಕ್ಷಿಣೆ ಕಿರುಕುಳ ಆರೋಪದಲ್ಲಿ ವಿಚಾರಣೆಗೆ…

ALERT : ಪ್ರತಿದಿನ `ಎನರ್ಜಿ ಡ್ರಿಂಕ್ಸ್’ ಕುಡಿಯುತ್ತೀರಾ? ಹಾಗಿದ್ರೆ ತಪ್ಪದೇ ಇದನ್ನೊಮ್ಮೆ ಓದಿ.!

11/02/2026 12:35 PM

BIG NEWS : ನಾನಾಗಲಿ ಡಿಕೆ ಶಿವಕುಮಾರ್ ಅಗಲಿ, ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

11/02/2026 12:20 PM

BREAKING : ಶೀಘ್ರದಲ್ಲಿಯೇ ಬಜೆಟ್ ಮಂಡನೆ ದಿನಾಂಕ ಘೋಷಣೆ ಮಾಡುತ್ತೇನೆ : ಸಿಎಂ ಸಿದ್ದರಾಮಯ್ಯ

11/02/2026 12:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.