BREAKING : DCM ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ; ‘120 ಬಿ’ ಪ್ರಕರಣ ರದ್ದುಗೊಳಿಸಿ ‘ಸುಪ್ರೀಂ’ ಆದೇಶ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ಗೆ ಸುಪ್ರಿಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರಿಂಕೋರ್ಟ್ ರದ್ದು ಮಾಡಿದೆ. ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ. ಡಿಕೆ ಶಿವಕುಮಾರ್ ಮತ್ತು ಅವರ … Continue reading BREAKING : DCM ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ; ‘120 ಬಿ’ ಪ್ರಕರಣ ರದ್ದುಗೊಳಿಸಿ ‘ಸುಪ್ರೀಂ’ ಆದೇಶ
Copy and paste this URL into your WordPress site to embed
Copy and paste this code into your site to embed