BREAKING : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ : ಕ್ರಿಮಿನಲ್ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರದ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಮತ್ತು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ಇಂದು ತಡೆ ನೀಡಿತು. ಹೌದು ಕಳೆದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಅವಿಧಿಯಲ್ಲಿ ಭ್ರಷ್ಟಾಚಾರದ ದರ ಪಟ್ಟಿ … Continue reading BREAKING : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ : ಕ್ರಿಮಿನಲ್ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಡೆ