BREAKING : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್!
ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನಾಲ್ಕು ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಅದರಂತೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ … Continue reading BREAKING : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್!
Copy and paste this URL into your WordPress site to embed
Copy and paste this code into your site to embed