BREAKING : ‘ಮುಡಾ’ ಮಾಜಿ ಆಯುಕ್ತ ನಟೇಶ್ ಗೆ ಬಿಗ್ ರಿಲೀಫ್ : ‘ED’ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಆಯುಕ್ತ ಡಿ ಬಿ ನಟೇಶ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮುಡಾ ಹಗರಣದ ವಿಚಾರವಾಗಿ ಕಳೆದ 2024 ಅಕ್ಟೋಬರ್ 28 29 ರಂದು ಇಡಿ ಕಾನೂನುಬಾಹಿರವಾಗಿ ನನ್ನ ಹೇಳಿಕೆ ಪಡೆದಿದೆ ಎಂದು ಇಡಿ ಸಮನ್ಸ್ ರದ್ದುಗೊಳಿಸಿ ಎಂದು ನಟೇಶ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಇಡಿ ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಅಕ್ಟೊಬರ್ ನಲ್ಲಿ ಇಡಿ ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿ ಮಾಜಿ ಆಯುಕ್ತ ನಟೇಶ್ ಹೈಕೋರ್ಟಿಗೆ … Continue reading BREAKING : ‘ಮುಡಾ’ ಮಾಜಿ ಆಯುಕ್ತ ನಟೇಶ್ ಗೆ ಬಿಗ್ ರಿಲೀಫ್ : ‘ED’ ನೀಡಿದ್ದ ಸಮನ್ಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ