BREAKING : HD ಕುಮಾರಸ್ವಾಮಿಗೆ ಬಿಗ್ ರಿಲೀಫ್ : ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್​ ತಡೆ

ನವದೆಹಲಿ : ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನಲ್ಲಿರುವ ಕೇತಗಾನಹಳ್ಳಿಯಲ್ಲಿನ ಭೂವತೋರಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂಕೋರ್ಟ್ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ದಾಖಲಿಸಿರುವ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್​ ತಾತ್ಕಾಲಿಕವಾಗಿ ತಡೆ ನೀಡಿದೆ. ಹೌದು ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್​ ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ … Continue reading BREAKING : HD ಕುಮಾರಸ್ವಾಮಿಗೆ ಬಿಗ್ ರಿಲೀಫ್ : ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್​ ತಡೆ