ಬೆಂಗಳೂರು : ಹೊಳೆನರಸೀಪುರದ ಮಹಿಳೆಯ ಮೇಲೆ ಲೈಂಗಿಕ ದೌರ್ಜಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣಗೆ ಇದೀಗ ಬೆಂಗಳೂರಿನ 42ನೇ ACMM ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹೌದು ಹೊಳೆನರಸೀಪುರ ನರಸೀಪುರದ ತಮ್ಮ ನಿವಾಸದಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 42ನೇ ACMM ನ್ಯಾಯಾಲಯದಲ್ಲಿ ನಡೆದ ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ಜಡ್ಜ್ ಜೆ.ಪ್ರೀತ್ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು ನೀಡಿ ತೀರ್ಪು ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿಯಾಗಿರುವ ಮಾರಿ ಸಚಿವ ಹೆಚ್‍ಡಿ ರೇವಣ್ಣ ಅವರ ಜಾಮಿನ ಅರ್ಜಿ ವಿಚಾರಣೆಯನ್ನು ಕಳೆದೆರಡು ದಿನಗಳಿಂದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದಿತ್ತು. ಇದೀಗ ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿಸಿ HD ರೇವಣ್ಣಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಶಾಸಕ ಎಚ್ ಡಿ ರೇವಣ್ಣ ಪರವಾಗಿ ಹಿರಿಯ ವಕೀಲರಾದ ಸಿ ವಿ ನಾಗೇಶ್ ಅವರು ವಾದ ಮಂಡಿಸಿದರು.ಅಲ್ಲದೆ ಎಸ್ಐಟಿ ಪರವಾಗಿ ಎಸ್‍ಪಿಪಿ ಜಾಯ್ನಾ ಕೊಥಾರಿ ಅವರು ವಾದ ಮಂಡಿಸಿದರು. ಇಬ್ಬರು ವಕೀಲರ ವಾದ ಮತ್ತು ಪ್ರತಿವಾದಿಗಳನ್ನು ಆಲಿಸಿದ ನ್ಯಾಯಾಧೀಶರು ಇದೀಗ ಎಫ್ ಟಿ ರೇವಣ್ಣಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದ ವಿಚಾರಣೆ ನಡೆಯಿಸಿದ ನ್ಯಾಯಾಧೀಶರು, 5 ಲಕ್ಷ ರುಪಾಯಿ ಬಾಂಡ್ ಹಾಗೂ ಒಬ್ಬರು ಶೂರಿಟಿ ಒದಗಿಸಿ ಎಂದು ಬೆಂಗಳೂರಿನ 42ನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ. 5 ಲಕ್ಷ ಬಾಂಡ್ ಒಬ್ಬರೇ ಶುರುವಾಗಿಸಲು ಬೆಂಗಳೂರಿನ 42ನೇ ಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ಪ್ರೀತ್ ಆದೇಶ ಹೊರಡಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೆಸರಿಗೆ ರೇವಣ್ಣ ಹಾಗೂ ಪತ್ರ ಸಂಸದ ಪ್ರಜ್ವಲ್ ರೇವಣ್ಣನವರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಸಂತ್ರಸ್ತೆಯ ಮಹಿಳೆಯ ಹೇಳಿಕೆಯನ್ನು ಆಧರಿಸಿ ಪೊಲೀಸರು ನಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ ಸೆಕ್ಷನ್ ಸೇರ್ಪಡೆ ಮಾಡಿದ್ದಾರೆ. ಪ್ರಕರಣದ ಎರಡನೇ ಆರೋಪಿಯಾಗಿರುವ ಶರೀರವನ್ನು ಇದೀಗ ಅಕೌಟ್ ಜಾಮೀನು ಮಂಜೂರು ಮಾಡಿದೆ.