BREAKING : ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ
ಬೆಂಗಳೂರು : ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ, ಹಿಂದೂ ಮುಖಂಡರಾದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೀಗ ಈ ಒಂದು ‘FIR’ ರದ್ದುಗೊಳಿಸುವಂತೆ ಕಲ್ಲಡ್ಕ ಪ್ರಭಾಕರ್ ಭಟ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಪ್ರಭಾಕರ್ ಭಟ್ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಭಾಷಣದ ಹಲವು ದಿನಗಳ ಬಳಿಕ ದುರುದ್ದೇಶದಿಂದ ಎಫ್ಐಆರ್ ದಾಖಲಿಸಲಾಗಿದೆ ಎಂದು ವಾದ ಮಂಡಿಸಲಾಯಿತು. … Continue reading BREAKING : ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed