BREAKING : ಸಚಿವ ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್ : ‘ಹಿಂದೂ’ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್ ರದ್ದು!
ಬೆಂಗಳೂರು : ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಇದೀಗ ಹೈಕೋರ್ಟ್ ರದ್ದುಗೊಳಿಸಿದೆ. ಹೌದು 2022 ನವೆಂಬರ್ 9 ರಂದು ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಚಿವ ಸತೀಶ ಜಾರಕಿಹೋಳಿ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ವಕೀಲ ದಿಲೀಪ್ ಕುಮಾರ್ ಎಂಬುವರು ಐಪಿಸಿ ಸೆಕ್ಷನ್ 153, 500ರ ಅಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ದೂರು ದಾಖಲಿಸಿದ್ದರು. ಬೆಂಗಳೂರಿನ 8ನೇ ಎಸಿಎಂಎಂ … Continue reading BREAKING : ಸಚಿವ ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್ : ‘ಹಿಂದೂ’ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್ ರದ್ದು!
Copy and paste this URL into your WordPress site to embed
Copy and paste this code into your site to embed