Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಶ್ಚಿಮ ಏಷ್ಯಾದಿಂದ 9 ಲಕ್ಷಕ್ಕೂ ಹೆಚ್ಚು ಭಾರತೀಯರ ಸುರಕ್ಷಿತ ವಾಪಸಾತಿ: ವಿದೇಶಾಂಗ ಸಚಿವಾಲಯದ ಮಾಹಿತಿ!

13/04/2026 8:43 PM

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

13/04/2026 8:39 PM

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶಾಸಕ ಪ್ರದೀಪ್ ಈಶ್ವರ್ ಗೆ ಬಿಗ್ ರಿಲೀಫ್ : ‘ಮಾನನಷ್ಟ’ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ!
KARNATAKA

BREAKING : ಶಾಸಕ ಪ್ರದೀಪ್ ಈಶ್ವರ್ ಗೆ ಬಿಗ್ ರಿಲೀಫ್ : ‘ಮಾನನಷ್ಟ’ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ!

By kannadanewsnow0503/10/2024 6:18 PM

ಬೆಂಗಳೂರು : ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹಗೆ ಅಯೋಗ್ಯ ಎಂಬ ಪದ ಬಳಸಿದ್ದರಿಂದ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ ವಿರುದ್ಧ ಕೇಸ್ ದಾಖಲಾಗಿತ್ತು. ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಹೈಕೋರ್ಟ್ ಇದೀಗ ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಹಾಗಾಗಿ ಶಾಸಕ ಪ್ರದೀಪ್ ಈಶ್ವರ್ ಗೆ ಇದೀಗ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಹೌದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಕುರಿತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಪ್ರತಾಪ್ ಸಿಂಹ ಒಬ್ಬ ಅಯೋಗ್ಯ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ದಾಖಲಾಗಿತ್ತು. ಇಂದು ಹೈಕೋರ್ಟ್ ಅಲ್ಲಿ ಈ ಒಂದು ಪ್ರಕರಣದ ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶರು ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದ್ದಾರೆ.

ಪ್ರದೀಪ್ ಈಶ್ವರ್ ಹೇಳಿದ್ದೇನು?

ಅಯೋಧ್ಯಾ ಶ್ರೀ ರಾಮ ದೇವಸ್ಥಾನ ಉದ್ಘಾಟನೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ಚರ್, ಆತನಷ್ಟು ಅಯೋಗ್ಯ, ಮುಠ್ಠಾಳ ಇನ್ನೊಬ್ಬರಿಲ್ಲ. 45 ವರ್ಷ ರಾಜಕೀಯ ಅನುಭವ ಹೊಂದಿರುವ ಸಿದ್ಧರಾಮಯ್ಯರ ಬಗ್ಗೆ ಮಾತಾಡ್ತಾರೆ. ಪ್ರತಾಪ್ ಸಿಂಹ ಅವರೇ ಬಾಯ್ ಮುಚ್ಚಿಕೊಂಡು ಇರಬೇಕು, ಬಾಯಿ ತೆವಲು ಕಡಿಮೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು.

ಪ್ರತಾಪ್ ಸಿಂಹ ಕಲ್ಲು ಹಾಕಿದ್ರೆ, ನಾವ್ ನಾಲ್ಕು ಕಲ್ಲು ಹಾಕ್ತೇವೆ ಎಂದ ಪ್ರದೀಪ್ ಈಶ್ವರ್, ಸಿಎಂ ಸಿದ್ಧರಾಮಯ್ಯನವರ ಬಗ್ಗೆ ಮಾತಾಡಬೇಕಾದರೆ ನಾಲಿಗೆ ಬಿಗಿ‌ಹಿಡಿದು ಮಾತಾಡಬೇಕು ಅಂತ ಎಚ್ಚರಿಕೆ ಕೊಟ್ಟರಲ್ಲದೇ, ಶ್ರೀರಾಮಚಂದ್ರ ಬಿಜೆಪಿಯವರ ಅಪ್ಪನ ಮನೆ ಆಸ್ತಿ ಏನೂ ಅಲ್ಲ. ನಾವೂ ಹಿಂದುಗಳೇ, ನಮಗೂ ಶ್ರೀರಾಮಚಂದ್ರ ಆರಾಧ್ಯ ದೇವರೇ, ಇಲ್ಲೂ ರಾಮನ ಭಕ್ತರಿದ್ದಾರೆ ಎಂದು ಹೇಳಿಕೆ ನೀಡಿದ್ದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

13/04/2026 8:39 PM1 Min Read

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM1 Min Read

ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

13/04/2026 8:18 PM2 Mins Read
Recent News

ಪಶ್ಚಿಮ ಏಷ್ಯಾದಿಂದ 9 ಲಕ್ಷಕ್ಕೂ ಹೆಚ್ಚು ಭಾರತೀಯರ ಸುರಕ್ಷಿತ ವಾಪಸಾತಿ: ವಿದೇಶಾಂಗ ಸಚಿವಾಲಯದ ಮಾಹಿತಿ!

13/04/2026 8:43 PM

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

13/04/2026 8:39 PM

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM

ಇಂಧನ ಬಿಕ್ಕಟ್ಟಿನ ನಡುವೆ ಕೇಂದ್ರದ ಮಹತ್ವದ ನಿರ್ಧಾರ: EV ಸಬ್ಸಿಡಿ ವಿಸ್ತರಣೆ, ಸ್ವಚ್ಛ ಇಂಧನಕ್ಕೆ ಆಟೋ ಸಂಸ್ಥೆಗಳಿಗೆ ಸೂಚನೆ!

13/04/2026 8:30 PM
State News
KARNATAKA

ರಾಜ್ಯದಲ್ಲಿ  ₹18,430 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 15,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸೃಷ್ಠಿ!

By kannadanewsnow0913/04/2026 8:39 PM KARNATAKA 1 Min Read

ಬೆಂಗಳೂರು: ರಾಜ್ಯದ ಆರ್ಥಿಕ ಪ್ರಗತಿ ಮತ್ತು ನಿರುದ್ಯೋಗ ನಿರ್ಮೂಲನೆಯ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…

ಯಶವಂತಪುರ–ನ್ಯೂ ಜಲ್ಪೈಗುರಿ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

13/04/2026 8:30 PM

ಬೀದರನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

13/04/2026 8:18 PM

IPL ಪಂದ್ಯಾವಳಿ ಹಿನ್ನಲೆ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧ ಸ್ಥಳಗಳಿಗೆ ‘ವಿಶೇಷ BMTC ಬಸ್’ ಸೌಲಭ್ಯ

13/04/2026 8:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.