BREAKING : ಶಾಸಕ ಪ್ರದೀಪ್ ಈಶ್ವರ್ ಗೆ ಬಿಗ್ ರಿಲೀಫ್ : ‘ಮಾನನಷ್ಟ’ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ!
ಬೆಂಗಳೂರು : ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹಗೆ ಅಯೋಗ್ಯ ಎಂಬ ಪದ ಬಳಸಿದ್ದರಿಂದ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ ವಿರುದ್ಧ ಕೇಸ್ ದಾಖಲಾಗಿತ್ತು. ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಹೈಕೋರ್ಟ್ ಇದೀಗ ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಹಾಗಾಗಿ ಶಾಸಕ ಪ್ರದೀಪ್ ಈಶ್ವರ್ ಗೆ ಇದೀಗ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹೌದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಕುರಿತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಪ್ರತಾಪ್ ಸಿಂಹ ಒಬ್ಬ … Continue reading BREAKING : ಶಾಸಕ ಪ್ರದೀಪ್ ಈಶ್ವರ್ ಗೆ ಬಿಗ್ ರಿಲೀಫ್ : ‘ಮಾನನಷ್ಟ’ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ!
Copy and paste this URL into your WordPress site to embed
Copy and paste this code into your site to embed