ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ ಇದೀಗ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.ಈ ಮೂಲಕ ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹೌದು ಮಾಲಿನ್ಯ ನಿಯಂತ್ರಣ ಮಂಡಳಿ ದಾಖಲಿಸಿದ್ದ ಕೇಸ್ ಅನ್ನು ಇದೀಗ ಹೈಕೋರ್ಟ್ ರದ್ದುಪಡಿಸಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಸಂಸ್ಥೆಯ ರಮಣಗೌಡ ಪಾಟೀಲ್, ಶಿವಕುಮಾರ್ ಪಾಟೀಲ್ ಗು ಇದೀಗ ಬಿಗ್ ರಿಲೀಸ್ ಸಿಕ್ಕಂತಾಗಿದೆ. ಚಿಂಚೋಳಿಯ ಜಿಎಂಎಫ್‌ಸಿ … Continue reading BREAKING : ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್ : ಸಿದ್ಧಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ ರದ್ದು
Copy and paste this URL into your WordPress site to embed
Copy and paste this code into your site to embed