ಬೆಂಗಳೂರು : ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಆರೋಪದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿ ಇತರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣವನ್ನೇ ರದ್ದುಪಡೆಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ನವೀನ್ ಆದರ್ಶ್ ಎನ್ನುವವವರು ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಮಾಡಲಾಗುತ್ತಿದೆ ಎಂದು ದೂರು ದಾಖಲಿಸಿದ್ದರು. ಆದ್ರೆ, ಪ್ರಕರಣ ರದ್ದು ಕೋರಿ ನಳಿನ್ ಕುಮಾರ್ ಕಟೀಲ್ ಅರ್ಜಿ ಸಲ್ಲಿಸಿದ್ದರು. ಸಧ್ಯ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಎಫ್‍ಐಆರ್‍ರದ್ದುಗೊಳಿಸಿ, ಪ್ರಕರಣ ರದ್ದುಪಡೆಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
BREAKING : ಭಾರತ-ಚೀನಾ ಸಂಬಂಧದಲ್ಲಿ ಕೊಂಚ ಸುಧಾರಣೆ : ಸಚಿವ ಎಸ್. ಜೈಶಂಕರ್
ವಿದ್ಯಾರ್ಥಿಗಳಿಗೆ `CBSE’ಯಿಂದ ಗುಡ್ ನ್ಯೂಸ್ : ಇನ್ಮುಂದೆ ಸಾಮರ್ಥ್ಯಕ್ಕೆ ಅನುಗುಣವಾಗಿ ಪರೀಕ್ಷೆಯ ಆಯ್ಕೆ.!