BREAKING : ‘ನಿರ್ಮಲಾ ಸೀತಾರಾಮನ್, ಕಟೀಲ್’ಗೆ ಬಿಗ್ ರಿಲೀಫ್ ; ಚುನಾವಣಾ ಬಾಂಡ್ ಪ್ರಕರಣ ರದ್ದುಪಡೆಸಿ ಹೈಕೋರ್ಟ್ ಆದೇಶ

ಬೆಂಗಳೂರು : ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಆರೋಪದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿ ಇತರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣವನ್ನೇ ರದ್ದುಪಡೆಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ನವೀನ್ ಆದರ್ಶ್ ಎನ್ನುವವವರು ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಮಾಡಲಾಗುತ್ತಿದೆ ಎಂದು ದೂರು ದಾಖಲಿಸಿದ್ದರು. ಆದ್ರೆ, ಪ್ರಕರಣ ರದ್ದು ಕೋರಿ ನಳಿನ್ ಕುಮಾರ್ ಕಟೀಲ್ ಅರ್ಜಿ ಸಲ್ಲಿಸಿದ್ದರು. ಸಧ್ಯ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ … Continue reading BREAKING : ‘ನಿರ್ಮಲಾ ಸೀತಾರಾಮನ್, ಕಟೀಲ್’ಗೆ ಬಿಗ್ ರಿಲೀಫ್ ; ಚುನಾವಣಾ ಬಾಂಡ್ ಪ್ರಕರಣ ರದ್ದುಪಡೆಸಿ ಹೈಕೋರ್ಟ್ ಆದೇಶ