BREAKING : ‘ರಾಹುಲ್ ಗಾಂಧಿ’ಗೆ ಬಿಗ್ ರಿಲೀಫ್ ; ‘ವೋಟ್ ಚೋರಿ’ ಆರೋಪ ಕುರಿತು ‘SIT’ ತನಿಖೆಗೆ ‘ಸುಪ್ರೀಂಕೋರ್ಟ್’ ನಕಾರ

ನವದೆಹಲಿ : ಕರ್ನಾಟಕದಲ್ಲಿ ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎತ್ತಿರುವ ಆರೋಪಗಳ ಬಗ್ಗೆ ವಿಶೇಷ ತನಿಖಾ ತಂಡ (SIT) ತನಿಖೆ ನಡೆಸಬೇಕೆಂದು ಒತ್ತಾಯಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಸ್ವೀಕರಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಅರ್ಜಿದಾರರಿಗೆ ಈ ವಿಷಯವನ್ನು ಭಾರತೀಯ ಚುನಾವಣಾ ಆಯೋಗದ (ECI) ಮುಂದೆ ತೆಗೆದುಕೊಂಡು ಹೋಗುವಂತೆ ಸಲಹೆ ನೀಡಿತು. “ನಾವು ಅರ್ಜಿದಾರರ … Continue reading BREAKING : ‘ರಾಹುಲ್ ಗಾಂಧಿ’ಗೆ ಬಿಗ್ ರಿಲೀಫ್ ; ‘ವೋಟ್ ಚೋರಿ’ ಆರೋಪ ಕುರಿತು ‘SIT’ ತನಿಖೆಗೆ ‘ಸುಪ್ರೀಂಕೋರ್ಟ್’ ನಕಾರ