ಬೆಂಗಳೂರು : ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ರಚಿಸಿದ್ದ ಎಸ್ ಐಟಿ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.