Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಎಕ್ಸ್ ಪ್ರೊಫೈಲ್ ಚಿತ್ರ ಬದಲಿಸಿದ ಪ್ರಧಾನಿ ಮೋದಿ | Operation Sindoor Anniversary

07/05/2026 9:32 AM

SHOCKING : ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಪಾಪಿ ಪತಿ.!

07/05/2026 9:30 AM

BIG NEWS: ಇಂದು ತಮಿಳುನಾಡು ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ | Actor Vijay oath

07/05/2026 9:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಮಾನ ಪ್ರಯಾಣಿಕರಿಗೆ ಬಿಗ್ ಶಾಕ್ : ಇಂಧನದ ಬೆಲೆ ಹೆಚ್ಚಳ ಹಿನ್ನಲೆ, ಟಿಕೆಟ್ ದರ ಏರಿಸಿದ ಇಂಡಿಗೋ!
INDIA

BREAKING : ವಿಮಾನ ಪ್ರಯಾಣಿಕರಿಗೆ ಬಿಗ್ ಶಾಕ್ : ಇಂಧನದ ಬೆಲೆ ಹೆಚ್ಚಳ ಹಿನ್ನಲೆ, ಟಿಕೆಟ್ ದರ ಏರಿಸಿದ ಇಂಡಿಗೋ!

By kannadanewsnow0514/03/2026 5:30 AM

ನವದೆಹಲಿ : ಇರಾನ್ ಇಸ್ರೇಲ್ ಯುದ್ಧದ ನಡುವೆ ಇಂಡಿಗೋ ವಿಮಾನಗಳು ಇಂಧನದ ಸರ್ ಚಾರ್ಜ್ ಘೋಷಿಸಿರುವುದರಿಂದ ಇಂದಿನಿಂದ ವಿಮಾನ ಸಂಚಾರ ದುಬಾರಿಯಾಗಲಿದೆ. ಇಂದಿನಿಂದ ವಿಮಾನಗಳ ಮೇಲೆ 425 ರೂ.ನಿಂದ 2,300 ರೂ. ಇಂಧನ ಸರ್‌ಚಾರ್ಜ್ ವಿಧಿಸುವುದಾಗಿ ಇಂಡಿಗೋ ಘೋಷಿಸಿದೆ.

ಇಂದಿನಿಂದಲೇ ಜಾರಿಗೆ ಬರುವಂತೆ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಇಂಡಿಗೋ ಇಂಧನ ಶುಲ್ಕವನ್ನು ಹೇರಲಿದೆ. ಇಂಡಿಗೋ ವಿಮಾನಗಳಲ್ಲಿನ ಎಲ್ಲಾ ಹೊಸ ಬುಕಿಂಗ್‌ಗಳಿಗೆ ಒಟ್ಟಾರೆ ಬೆಲೆಗಳು ಈ ಕೆಳಗಿನ ಹೆಚ್ಚುವರಿ ಇಂಧನ ಶುಲ್ಕವನ್ನು ಒಳಗೊಂಡಿರುತ್ತವೆ. ಭಾರತದೊಳಗೆ 425 ರೂ., ಮಧ್ಯಪ್ರಾಚ್ಯಕ್ಕೆ 900 ರೂ., ಆಗ್ನೇಯ ಏಷ್ಯಾ ಮತ್ತು ಚೀನಾಗೆ 1800 ರೂ., ಆಫ್ರಿಕಾ ಮತ್ತು ಪಶ್ಚಿಮ ಏಷ್ಯಾ 1800 ರೂ. ಮತ್ತು ಯುರೋಪ್​ಗೆ 2,300 ರೂ. ಟಿಕೆಟ್ ದರ ಹೆಚ್ಚಳವಾಗಲಿದೆ.

ಈ ಬಗ್ಗೆ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಂಡಿಗೋ ಸಂಸ್ಥೆ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೌಗೋಳಿಕ ರಾಜಕೀಯ ಸಮಸ್ಯೆಗಳ ನಂತರ ಇಂಧನ ಬೆಲೆಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ.

IndiGo introduces fuel charge on domestic and international routes, effective 14th March, 2026

Starting 14th March 2026, overall prices for all new bookings on IndiGo flights will include the following additional Fuel Charge, per sector- Within Domestic India Rs 425, Indian… pic.twitter.com/llXXdrtsYS

— ANI (@ANI) March 13, 2026

Share. Facebook Twitter LinkedIn WhatsApp Email

Related Posts

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಎಕ್ಸ್ ಪ್ರೊಫೈಲ್ ಚಿತ್ರ ಬದಲಿಸಿದ ಪ್ರಧಾನಿ ಮೋದಿ | Operation Sindoor Anniversary

07/05/2026 9:32 AM1 Min Read

BIG NEWS: ಇಂದು ತಮಿಳುನಾಡು ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ | Actor Vijay oath

07/05/2026 9:24 AM1 Min Read

SHOCKING : ಜಗತ್ತಿಗೆ ಕಾಲಿಟ್ಟ ಮತ್ತೊಂದು ಮಹಾಮಾರಿ ವೈರಸ್ : `ಹ್ಯಾಂಟವೈರಸ್‌’ಗೆ ಮೂವರು ಬಲಿ.!

07/05/2026 9:22 AM2 Mins Read
Recent News

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಎಕ್ಸ್ ಪ್ರೊಫೈಲ್ ಚಿತ್ರ ಬದಲಿಸಿದ ಪ್ರಧಾನಿ ಮೋದಿ | Operation Sindoor Anniversary

07/05/2026 9:32 AM

SHOCKING : ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಪಾಪಿ ಪತಿ.!

07/05/2026 9:30 AM

BIG NEWS: ಇಂದು ತಮಿಳುನಾಡು ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ | Actor Vijay oath

07/05/2026 9:24 AM

SHOCKING : ಜಗತ್ತಿಗೆ ಕಾಲಿಟ್ಟ ಮತ್ತೊಂದು ಮಹಾಮಾರಿ ವೈರಸ್ : `ಹ್ಯಾಂಟವೈರಸ್‌’ಗೆ ಮೂವರು ಬಲಿ.!

07/05/2026 9:22 AM
State News
KARNATAKA

SHOCKING : ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಪಾಪಿ ಪತಿ.!

By kannadanewsnow5707/05/2026 9:30 AM KARNATAKA 1 Min Read

ಪ್ರೀತಿಸಿ ಮದುವೆಯಾದ ಪತ್ನಿಯ ಮೇಲೆ ಅನುಮಾನದ ಎಂಬ ವಿಷಬೀಜ ಮೊಳೆದಾಗ, ಆ ಸಂಸಾರ ಸ್ಮಶಾನವಾಗುತ್ತದೆ ಎಂಬುದಕ್ಕೆ ಆಂಧ್ರಪ್ರದೇಶದ ಸೂರ್ಯಾಪೇಟೆ ಜಿಲ್ಲೆಯ…

ವಯಸ್ಸಿನ ಆಧಾರದ ಯಾರು ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಮಾಹಿತಿ 

07/05/2026 9:17 AM

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಆಸ್ಪತ್ರೆಯಲ್ಲಿಯೇ ವಿಧವೆ ಮಹಿಳೆ ಮೇಲೆ ನೌಕರನಿಂದ ಅತ್ಯಾಚಾರ.!

07/05/2026 9:10 AM

ಇನ್ಮುಂದೆ `ಆಧಾರ್ ಕಾರ್ಡ್ ಅಪ್‌ ಡೇಟ್’ ಇನ್ನಷ್ಟು ಸುಲಭ ; ಮನೆಯಲ್ಲೇ ಕುಳಿತು ಈ ಕೆಲಸ ಮಾಡಿ!

07/05/2026 8:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.