Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

19/04/2026 5:55 PM

ಕಾಂಗ್ರೆಸ್ ಸದಾ ಮಹಿಳಾ ಶಕ್ತಿಯ ಪರ: ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

19/04/2026 5:40 PM

NEET UG 2026 ಪ್ರಶ್ನೆಪತ್ರಿಕೆ ಸೋರಿಕೆ ವದಂತಿ: ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ NTA

19/04/2026 5:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING ; ‘ಅರವಿಂದ್ ಕೇಜ್ರಿವಾಲ್’ಗೆ ಬಿಗ್ ಶಾಕ್ ; ‘ಆರೋಪಿಯಾಗಿ ಹಾಜರಾಗುವಂತೆ’ ಕೋರ್ಟ್ ‘ಸಮನ್ಸ್’ ಜಾರಿ
INDIA

BREAKING ; ‘ಅರವಿಂದ್ ಕೇಜ್ರಿವಾಲ್’ಗೆ ಬಿಗ್ ಶಾಕ್ ; ‘ಆರೋಪಿಯಾಗಿ ಹಾಜರಾಗುವಂತೆ’ ಕೋರ್ಟ್ ‘ಸಮನ್ಸ್’ ಜಾರಿ

By KannadaNewsNow03/09/2024 4:55 PM

ನವದೆಹಲಿ : ದೆಹಲಿಯ ಮದ್ಯ ನೀತಿ ಹಗರಣದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಕಷ್ಟಗಳು ಹೆಚ್ಚಾಗಬಹುದು. ಕೇಜ್ರಿವಾಲ್ ವಿರುದ್ಧ ಸಲ್ಲಿಸಲಾದ ಚಾರ್ಜ್ ಶೀಟ್’ನ್ನ ರೋಸ್ ಅವೆನ್ಯೂ ಕೋರ್ಟ್ ಪರಿಗಣಿಸಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಚಾರ್ಜ್ ಶೀಟ್‌’ನಲ್ಲಿ ಹೆಸರಿಸಲಾದ ಎಲ್ಲಾ ಆರೋಪಿಗಳಿಗೆ ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಧೀಶ ಕಾವೇರಿ ಬವೇಜಾ ಸಮನ್ಸ್ ಜಾರಿ ಮಾಡಿದ್ದು, ಸೆಪ್ಟೆಂಬರ್ 11ರಂದು ಆರೋಪಿಗಳಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದ್ದಾರೆ.

ಸಿಬಿಐ ಈ ಜನರನ್ನ ಆರೋಪಿಗಳನ್ನಾಗಿ ಮಾಡಿದೆ.!
ಅರವಿಂದ್ ಕೇಜ್ರಿವಾಲ್ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ, ಆದ್ದರಿಂದ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲು ನ್ಯಾಯಾಲಯವು ಪ್ರೊಡಕ್ಷನ್ ವಾರಂಟ್ ಹೊರಡಿಸಿದೆ. ಆದರೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ನ್ಯಾಯಾಲಯ ಅನುಮತಿ ನೀಡಿದೆ. ಮಾಹಿತಿಯ ಪ್ರಕಾರ, ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಎಎಪಿ ಮುಖಂಡರಾದ ದುರ್ಗೇಶ್ ಪಾಠಕ್, ಅಮಿತ್ ಅರೋರಾ, ಆಶಿಶ್ ಮಾಥುರ್, ಪಿ ಶರದ್ ರೆಡ್ಡಿ, ವಿನೋದ್ ಚೌಹಾಣ್ ಅವರಿಗೂ ಸಮನ್ಸ್ ನೀಡಲಾಗಿದೆ.

ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆಯಬೇಕು.!
ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ, ದುರ್ಗೇಶ್ ಪಾಠಕ್ ಸೇರಿದಂತೆ ಇತರ ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆಯಬೇಕಾಗುತ್ತದೆ. ಸದ್ಯ ಜೈಲಿನಲ್ಲಿರುವ ಸಿಬಿಐ ಚಾರ್ಜ್‌ಶೀಟ್‌ನಲ್ಲಿರುವ ಆರೋಪಿಗಳಿಗೆ ಪ್ರೊಡಕ್ಷನ್ ವಾರಂಟ್ ಜಾರಿ ಮಾಡಲಾಗಿದೆ. ಅವರೆಲ್ಲರನ್ನೂ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲು ಆದೇಶಿಸಲಾಗಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಆಪ್ ನಾಯಕ ದುರ್ಗೇಶ್ ಪಾಠಕ್, ಅಮಿತ್ ಅರೋರಾ, ಆಶಿಶ್ ಮಾಥುರ್, ಶರದ್ ರೆಡ್ಡಿ, ವಿನೋದ್ ಚೌಹಾಣ್ ಅವರನ್ನೂ ಸಿಬಿಐ ಚಾರ್ಜ್ ಶೀಟ್ ನಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಸೆಪ್ಟೆಂಬರ್ 11 ರಂದು ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ನಡೆಯಲಿದೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ವೇಗವಾಗಿ ತೆರಳೋರೇ ಎಚ್ಚರ: 130 ಕಿ.ಮೀ ಮಿತಿ ಮೀರಿದ್ರೆ FIR ದಾಖಲು

‘ಗೋಲ್ಡನ್ ಪ್ಯಾಲೇಸ್, 7000 ಕಾರು’ : ‘ಪ್ರಧಾನಿ ಮೋದಿ’ ಸ್ವಾಗತಕ್ಕೆ ಸಜ್ಜಾದ ‘ಬ್ರೂನಿ ಸುಲ್ತಾನ್’ ಆಸ್ತಿ ಕುರಿತ ಮಾಹಿತಿ ಇಲ್ಲಿದೆ!

BREAKING ; 'ಅರವಿಂದ್ ಕೇಜ್ರಿವಾಲ್'ಗೆ ಬಿಗ್ ಶಾಕ್ ; 'ಆರೋಪಿಯಾಗಿ ಹಾಜರಾಗುವಂತೆ' ಕೋರ್ಟ್'ನಿಂದ 'ಸಮನ್ಸ್' ಜಾರಿ BREAKING ; Big shock for Arvind Kejriwal; Court issues summons to him to appear as accused
Share. Facebook Twitter LinkedIn WhatsApp Email

Related Posts

NEET UG 2026 ಪ್ರಶ್ನೆಪತ್ರಿಕೆ ಸೋರಿಕೆ ವದಂತಿ: ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ NTA

19/04/2026 5:37 PM2 Mins Read

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಅಮೆರಿಕದ ಇಬ್ಬರು ಪ್ರಜೆಗಳ ವಶ: ಬ್ಯಾಗ್‌ನಲ್ಲಿ ಪತ್ತೆಯಾಯ್ತು ಸ್ಯಾಟಲೈಟ್ ಫೋನ್!

19/04/2026 5:26 PM1 Min Read

BREAKING: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 17 ಕಾರ್ಮಿಕರ ದುರ್ಮರಣ

19/04/2026 5:23 PM1 Min Read
Recent News

BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

19/04/2026 5:55 PM

ಕಾಂಗ್ರೆಸ್ ಸದಾ ಮಹಿಳಾ ಶಕ್ತಿಯ ಪರ: ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

19/04/2026 5:40 PM

NEET UG 2026 ಪ್ರಶ್ನೆಪತ್ರಿಕೆ ಸೋರಿಕೆ ವದಂತಿ: ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ NTA

19/04/2026 5:37 PM

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಅಮೆರಿಕದ ಇಬ್ಬರು ಪ್ರಜೆಗಳ ವಶ: ಬ್ಯಾಗ್‌ನಲ್ಲಿ ಪತ್ತೆಯಾಯ್ತು ಸ್ಯಾಟಲೈಟ್ ಫೋನ್!

19/04/2026 5:26 PM
State News
KARNATAKA

BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

By kannadanewsnow0919/04/2026 5:55 PM KARNATAKA 1 Min Read

ಮೈಸೂರು: ಜಿಲ್ಲೆಯ ಕೃಷ್ಣರಾಜ ನಗರದ (ಕೆ.ಆರ್. ನಗರ) ಪ್ರಸಿದ್ಧ ಆರ್ಕೇಶ್ವರ ದೇವಸ್ಥಾನದ ಸಮೀಪವಿರುವ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ…

ಕಾಂಗ್ರೆಸ್ ಸದಾ ಮಹಿಳಾ ಶಕ್ತಿಯ ಪರ: ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

19/04/2026 5:40 PM

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

19/04/2026 5:24 PM

ಚಿರತೆಯಿಂದ ವೃದ್ಧ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚನ್ನಮ್ಮ ಸಾಹಸ ಪ್ರಶಸ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

19/04/2026 4:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.