BREAKING ; ‘ಅರವಿಂದ್ ಕೇಜ್ರಿವಾಲ್’ಗೆ ಬಿಗ್ ಶಾಕ್ ; ‘ಆರೋಪಿಯಾಗಿ ಹಾಜರಾಗುವಂತೆ’ ಕೋರ್ಟ್ ‘ಸಮನ್ಸ್’ ಜಾರಿ
ನವದೆಹಲಿ : ದೆಹಲಿಯ ಮದ್ಯ ನೀತಿ ಹಗರಣದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಕಷ್ಟಗಳು ಹೆಚ್ಚಾಗಬಹುದು. ಕೇಜ್ರಿವಾಲ್ ವಿರುದ್ಧ ಸಲ್ಲಿಸಲಾದ ಚಾರ್ಜ್ ಶೀಟ್’ನ್ನ ರೋಸ್ ಅವೆನ್ಯೂ ಕೋರ್ಟ್ ಪರಿಗಣಿಸಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಚಾರ್ಜ್ ಶೀಟ್’ನಲ್ಲಿ ಹೆಸರಿಸಲಾದ ಎಲ್ಲಾ ಆರೋಪಿಗಳಿಗೆ ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಧೀಶ ಕಾವೇರಿ ಬವೇಜಾ ಸಮನ್ಸ್ ಜಾರಿ ಮಾಡಿದ್ದು, ಸೆಪ್ಟೆಂಬರ್ 11ರಂದು ಆರೋಪಿಗಳಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದ್ದಾರೆ. ಸಿಬಿಐ ಈ ಜನರನ್ನ … Continue reading BREAKING ; ‘ಅರವಿಂದ್ ಕೇಜ್ರಿವಾಲ್’ಗೆ ಬಿಗ್ ಶಾಕ್ ; ‘ಆರೋಪಿಯಾಗಿ ಹಾಜರಾಗುವಂತೆ’ ಕೋರ್ಟ್ ‘ಸಮನ್ಸ್’ ಜಾರಿ
Copy and paste this URL into your WordPress site to embed
Copy and paste this code into your site to embed