BREAKING : ಚುನಾವಣೆ ಹೊತ್ತಲ್ಲಿ ‘ಬಿಜೆಪಿ’ಗೆ ಬಿಗ್ ಶಾಕ್ : ‘ಕೈ’ ಹಿಡಿಯಲಿರುವ ಮಾಜಿ ಸಚಿವ ಕೋಟೆ ಶಿವಣ್ಣ
ಮೈಸೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಇದೀಗ ಮೈಸೂರಿನಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು ಮಾಜಿ ಸಚಿವ ಕೋಟೆ ಶಿವಣ್ಣ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಈ ಮೂಲಕ ಚುನಾವಣೆ ಹೊತ್ತಿನಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಹೌದು ಮೈಸೂರು ಜಿಲ್ಲೆಯಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದ್ದು, ನಾಳೆ ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಕೋಟೆ ಶಿವಣ್ಣ ಸೇರ್ಪಡೆಯಾಗಲಿದ್ದಾರೆ. ಈ ಕುರಿತಂತೆ ಮೈಸೂರು ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ವಿಜಯಕುಮಾರ್ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ. ನಾಳೆ ಕಾಂಗ್ರೆಸ್ … Continue reading BREAKING : ಚುನಾವಣೆ ಹೊತ್ತಲ್ಲಿ ‘ಬಿಜೆಪಿ’ಗೆ ಬಿಗ್ ಶಾಕ್ : ‘ಕೈ’ ಹಿಡಿಯಲಿರುವ ಮಾಜಿ ಸಚಿವ ಕೋಟೆ ಶಿವಣ್ಣ
Copy and paste this URL into your WordPress site to embed
Copy and paste this code into your site to embed