BREAKING : ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ : ನಾಳೆ ‘ಕೈ’ ಹಿಡಿಯಲಿರುವ ಮಾಲೀಕಯ್ಯ ಗುತ್ತೇದಾರ್

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಗಳು ನಡೆಯುತ್ತಿದ್ದು ಇದೀಗ ಕಲ್ಬುರ್ಗಿಯಲ್ಲಿ ಆಪರೇಷನ್ ಹಸ್ತ ಬಹುತೇಕ ಯಶಸ್ವಿಯಾಗಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಆಫ್ಜಲ್ಪುರ ತಾಲೂಕಿನ ಬಿಜೆಪಿಯ ಮಾಜಿ ಶಾಸಕ ಮಾಲಿಕೆಯ ಗುತ್ತೇದಾರ್ ಇದೀಗ ನಾಳೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಮರಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಬೆಂಗಳೂರಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಯ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಡಿಕೆ … Continue reading BREAKING : ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ : ನಾಳೆ ‘ಕೈ’ ಹಿಡಿಯಲಿರುವ ಮಾಲೀಕಯ್ಯ ಗುತ್ತೇದಾರ್