Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಬೋಲಾ ತಡೆಗೆ ಮುನ್ನೆಚ್ಚರಿಕೆ: ‘ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ, ಸಂಪೂರ್ಣ ಜಾಗರೂಕರಾಗಿರಿ’: ಅಧಿಕಾರಿಗಳಿಗೆ ಜೆ.ಪಿ. ನಡ್ಡಾ ಕಟ್ಟುನಿಟ್ಟಿನ ಸೂಚನೆ!

BREAKING: ತಮಿಳುನಾಡು ರೈತರಿಗೆ ಸಿಎಂ ವಿಜಯ್ ಬಂಪರ್ ಗಿಫ್ಟ್: ₹50,000ವರೆಗಿನ ಬೆಳೆ ಸಾಲ ಸಂಪೂರ್ಣ ಮನ್ನಾ! | Waiver of Crop Loans

​’ಇಡೀ ಫ್ಯಾಮಿಲಿ ಒಂದೇ ತರಹ ಕಾಣುತ್ತೆ!’: ವಾಂಖೆಡೆ ಕ್ರೀಡಾಂಗಣದಲ್ಲಿ ವೈರಲ್ ಆದ ವೈಭವ್ ಸೂರ್ಯವಂಶಿ ಕುಟುಂಬದ ವೀಡಿಯೊ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ : ಜಾಮೀನು ರದ್ದು ಕೋರಿ ಹೈಕೋರ್ಟ್ಗೆ `CBI’ ಅರ್ಜಿ
KARNATAKA

BREAKING : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ : ಜಾಮೀನು ರದ್ದು ಕೋರಿ ಹೈಕೋರ್ಟ್ಗೆ `CBI’ ಅರ್ಜಿ

By kannadanewsnow57

ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದೆ. ಜಾಮೀನು ರದ್ದು ಕೋರಿ ಸಿಬಿಐ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ.

ವಾಲ್ಮೀಕಿ ಹಗರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಕಳೆದ ವಾರದ ಹಿಂದೆಯಷ್ಟೇ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದೀಗ ಸಿಬಿಐ ಅಧಿಕಾರಿಗಳು ಜಾಮೀನು ರದ್ಧತಿ ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ಸಂಬಂಧ ಇಂದು ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಜ.13ರಂದು ವಿಚಾರಣೆ ನಡೆಸಿದ್ದ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಜ.14ರಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

BREAKING: Big shock for former minister B. Nagendra in Valmiki scam: CBI files application in High Court seeking cancellation of bail
Share. Facebook Twitter LinkedIn WhatsApp Email

Related Posts

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

2 Mins Read

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

1 Min Read

BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

2 Mins Read
Recent News

ಎಬೋಲಾ ತಡೆಗೆ ಮುನ್ನೆಚ್ಚರಿಕೆ: ‘ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಬೇಡ, ಸಂಪೂರ್ಣ ಜಾಗರೂಕರಾಗಿರಿ’: ಅಧಿಕಾರಿಗಳಿಗೆ ಜೆ.ಪಿ. ನಡ್ಡಾ ಕಟ್ಟುನಿಟ್ಟಿನ ಸೂಚನೆ!

BREAKING: ತಮಿಳುನಾಡು ರೈತರಿಗೆ ಸಿಎಂ ವಿಜಯ್ ಬಂಪರ್ ಗಿಫ್ಟ್: ₹50,000ವರೆಗಿನ ಬೆಳೆ ಸಾಲ ಸಂಪೂರ್ಣ ಮನ್ನಾ! | Waiver of Crop Loans

​’ಇಡೀ ಫ್ಯಾಮಿಲಿ ಒಂದೇ ತರಹ ಕಾಣುತ್ತೆ!’: ವಾಂಖೆಡೆ ಕ್ರೀಡಾಂಗಣದಲ್ಲಿ ವೈರಲ್ ಆದ ವೈಭವ್ ಸೂರ್ಯವಂಶಿ ಕುಟುಂಬದ ವೀಡಿಯೊ!

ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು ಸೂಚನೆ

State News
KARNATAKA

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣ ಮತ್ತು ಗುಣಮಟ್ಟದ ಶಿಕ್ಷಣದ ಗುರಿಯೊಂದಿಗೆ ಜೂನ್ 1ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.