BREAKING : ಕೆಲಸ ಬಿಟ್ಟು ಮುಷ್ಕರಕ್ಕೆ ಇಳಿದ ‘KSRTC’ ನೌಕರರಿಗೆ ಬಿಗ್ ಶಾಕ್ : ‘ ನೋ ವರ್ಕ್ ನೋ ವೆಜೆಸ್’ ಜಾರಿ
ಹುಬ್ಬಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ಮುಷ್ಕರಕ್ಕೆ ಇಳಿದಿದ್ದಾರೆ. ಇದೀಗ ಕೆಲಸ ಬಿಟ್ಟು ಮುಷ್ಕರಕ್ಕೆ ಹೇಳಿದವರ ಸಂಬಳಕ್ಕೆ ಕತ್ತರಿ ಹಾಕಲಾಗಿದ್ದು, ನೋ ವರ್ಕ್ ನೋವೇಸ್ ನೋಟಿಸ್ ಜಾರಿ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಎಂಡಿ ಪ್ರಿಯಾಂಕ ಮಾಹಿತಿ ನೀಡಿದ್ದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಂಡಿ ಆಗಿರುವ ಪ್ರಿಯಾಂಕ ವೈದ್ಯಕೀಯ ರಜೆ ಹೊರತುಪಡಿಸಿ ಬೇರೆಯವರಿಗೆ ರಜೆ ನೀಡಿಲ್ಲ ಎಂದು ತಿಳಿಸಿದ್ದು, ನೌಕರರು ಮುಷ್ಕರ ಎರಡು ದಿನಗಳ ಹಿಂದೆ ನೌಕರರಿಗೆ ನೋ ವರ್ಕ್ ನೋ ವೇಜಸ್ … Continue reading BREAKING : ಕೆಲಸ ಬಿಟ್ಟು ಮುಷ್ಕರಕ್ಕೆ ಇಳಿದ ‘KSRTC’ ನೌಕರರಿಗೆ ಬಿಗ್ ಶಾಕ್ : ‘ ನೋ ವರ್ಕ್ ನೋ ವೆಜೆಸ್’ ಜಾರಿ
Copy and paste this URL into your WordPress site to embed
Copy and paste this code into your site to embed