BREAKING : ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ : ಟಿಕೆಟ್ ದರ 46% ಏರಿಕೆ, ನಾಳೆಯಿಂದಲೇ ಪರಿಷ್ಕೃತ ದರ ಜಾರಿ!

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಬೆಂಗಳೂರು ಮೆಟ್ರೊ ದರ 46% ವರೆಗೂ ಏರಿಕೆಯಾಗಲಿದ್ದು, ಭಾನುವಾರದಿಂದಲೇ ಅಧಿಕೃತವಾಗಿ ಜಾರಿಯಾಗುವ ಸಾಧ್ಯತೆಯಿದೆ. ಹೌದು ಈಗಾಗಲೇ ಬಸ್ ಟಿಕೆಟ್ ದರ ಏರಿಕೆ ಮಾಡಿರುವ ಸರ್ಕಾರ ಇದೀಗ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಬಿಗ್ ಶಾಕ್ ನೀಡಿದೆ. ನಾಳೆಯಿಂದಲೇ ಟಿಕೆಟ್ ದರ ಏರಿಕೆ ಮಾಡಿ ಬಿಎಂಆರ್‌ಸಿಎಲ್ ಅಧಿಕೃತ ಆದೇಶ ಹೊರಡಿಸಿದೆ. ಗರಿಷ್ಠ 90 ರೂ., ಕನಿಷ್ಠ 10 ರೂ. ಏರಿಕೆಯಾಗಲಿದೆಂದು ಮೆಟ್ರೋ ಹಿರಿಯ ಅಧಿಕಾರಿಗಳಿಂದ ಇದೀಗ ಮಾಹಿತಿ … Continue reading BREAKING : ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ : ಟಿಕೆಟ್ ದರ 46% ಏರಿಕೆ, ನಾಳೆಯಿಂದಲೇ ಪರಿಷ್ಕೃತ ದರ ಜಾರಿ!