ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಮತ್ತೊಂದು ಶಾಕ್ ನೀಡಿದೆ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್ ಇದೀಗ ನಿರಾಕರಿಸಿದೆ.
ಇಂದು ಜೀವಿತಾವರಿ ಸೆರೆವಾಸದ ಶಿಕ್ಷಕ ಪ್ರಶ್ನೆಸಿ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ಕೋರಿದ್ದ ಮಧ್ಯಂತರ ಅರ್ಜಿಯನ್ನು ಹೈ ಕೋರ್ಟ್ ವಜಾ ಗೊಳಿಸಿದೆ ನ್ಯಾಯಮೂರ್ತಿ ಕೆ ಎಸ್ ಮುದುಗಲ್ ಹಾಗೂ ಟಿ ವೆಂಕಟೇಶ ನಾಯಕ ಅವರಿದ್ದ ಪೀಠ ಆದೇಶ ಹೊರಡಿಸಿದೆ








