BREAKING : ಶ್ರೀಲಂಕಾ ತಂಡಕ್ಕೆ ಬಿಗ್ ಶಾಕ್ ; ದಿಢೀರ್ ನಾಯಕ ಸ್ಥಾನದಿಂದ ಕೆಳಗಿಳಿದ ‘ವನಿಂದು ಹಸರಂಗ’

ನವದೆಹಲಿ : ಭಾರತ ವಿರುದ್ಧದ ಸೀಮಿತ ಓವರ್’ಗಳ ಸರಣಿಗೂ ಮುನ್ನ ಶ್ರೀಲಂಕಾ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸ್ಟಾರ್ ಸ್ಪಿನ್ ಆಲ್ರೌಂಡರ್ ವನಿಂದು ಹಸರಂಗ ದಿಢೀರ್ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವನಿಂದು ಹಸರಂಗ ಅವರು ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಗುರುವಾರ ಮಾಹಿತಿ ನೀಡಿದೆ. ಜುಲೈ 27ರಿಂದ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಜುಲೈ ಮತ್ತು ಆಗಸ್ಟ್ನಲ್ಲಿ ಭಾರತ ತಂಡ ಶ್ರೀಲಂಕಾದಲ್ಲಿ ಮೂರು ಪಂದ್ಯಗಳ ಟಿ20 ಸರಣಿ ಮತ್ತು ಅಷ್ಟೇ ಸಂಖ್ಯೆಯ … Continue reading BREAKING : ಶ್ರೀಲಂಕಾ ತಂಡಕ್ಕೆ ಬಿಗ್ ಶಾಕ್ ; ದಿಢೀರ್ ನಾಯಕ ಸ್ಥಾನದಿಂದ ಕೆಳಗಿಳಿದ ‘ವನಿಂದು ಹಸರಂಗ’