BREAKING : ಬೆಂಗಳೂರಿನ ಜನತೆಗೆ ಬಿಗ್ ಶಾಕ್ : ಆಟೋ ದರ ಏರಿಕೆಗೆ ಗ್ರೀನ್ ಸಿಗ್ನಲ್ | Auto Fare Hike

ಬೆಂಗಳೂರು : ಈ ವರ್ಷದ ಆರಂಭದಲ್ಲಿ ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ನೀಡಿತ್ತು. ಕೆಎಸ್ಆರ್ಟಿಸಿ ಬಸ್ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿತ್ತು. ಅದಾದ ಬಳಿಕ ಮೆಟ್ರೋ ಪ್ರಯಾಣದ ಟಿಕೆಟ್ ದರ ಕೂಡ ಹೆಚ್ಚಳ ಮಾಡಿ ಜನತೆಯ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿತ್ತು. ಇದೀಗ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲಿ ಆಟೋ ಪ್ರಯಾಣದ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ನಗರದಲ್ಲಿನ ಆಟೋರಿಕ್ಷಾ ಚಾಲಕರ ಸಂಘಗಳ ಬೇಡಿಕೆಗಳಿಗೆ ಸ್ಪಂದಿಸಿ, ಬೆಂಗಳೂರು … Continue reading BREAKING : ಬೆಂಗಳೂರಿನ ಜನತೆಗೆ ಬಿಗ್ ಶಾಕ್ : ಆಟೋ ದರ ಏರಿಕೆಗೆ ಗ್ರೀನ್ ಸಿಗ್ನಲ್ | Auto Fare Hike