BREAKING : ಬೆಂಗಳೂರು ಜನತೆಗೆ ಬಿಗ್ ಶಾಕ್ : ನೀರಿನ ದರ ಏರಿಕೆ ಬಹುತೇಕ ಫಿಕ್ಸ್ : ಜ.2ನೇ ವಾರ ದರ ಏರಿಕೆ ಸಾಧ್ಯತೆ!

ಬೆಂಗಳೂರು : ಬೆಂಗಳೂರಿನ ಜನತೆಗೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಜನವರಿ 2ನೇ ವಾರದಲ್ಲಿ ನೀರಿನ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದ್ದು, ಈ ಕುರಿತು ಶಾಸಕರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿ ನಿರ್ಧರಿಸಲಾಗುತ್ತೆ ಎಂದು ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ತಿಳಿಸಿದರು. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಡಿಸಿಎಂ ಸಭೆ ಮಾಡ್ತಾರೆ. ಬೆಂಗಳೂರಿನ ಎಲ್ಲಾ ಶಾಸಕರಿಗೆ ಪತ್ರ ಬರೆದಿದ್ದೇವೆ.ಎಷ್ಟು ಪರ್ಸೆಂಟೇಜ್ ಏರಿಕೆ ಆಗುತ್ತೆ ಅನ್ನೋದು ನಿರ್ಧಾರ ಆಗುತ್ತೆ. ಉಪಮುಖ್ಯಮಂತ್ರಿಗಳು ನಿರ್ಧಾರ ಮಾಡ್ತಾರೆ. … Continue reading BREAKING : ಬೆಂಗಳೂರು ಜನತೆಗೆ ಬಿಗ್ ಶಾಕ್ : ನೀರಿನ ದರ ಏರಿಕೆ ಬಹುತೇಕ ಫಿಕ್ಸ್ : ಜ.2ನೇ ವಾರ ದರ ಏರಿಕೆ ಸಾಧ್ಯತೆ!