Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ರೊಯೇಷಿಯಾದಲ್ಲಿ ‘ಪ್ರಧಾನಿ ಮೋದಿ’ಗೆ ಅಭೂತಪೂರ್ವ ಸ್ವಾಗತ ; ಜಾಗ್ರೆಬ್’ನಲ್ಲಿ ಪ್ರತಿಧ್ವನಿಸಿದ ‘ವೇದ ಮಂತ್ರಗಳು’

18/06/2025 10:03 PM

‘ಭಯೋತ್ಪಾದನೆ ಮಾನವೀಯತೆಯ ಶತ್ರು’ : ಭಾರತಕ್ಕೆ ಬೆಂಬಲ ನೀಡಿದ ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಧನ್ಯವಾದ

18/06/2025 9:51 PM

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `CM ಸಿದ್ದರಾಮಯ್ಯ’ಗೆ ಬಿಗ್ ಶಾಕ್ : 3 ತಿಂಗಳಲ್ಲಿ ಮುಡಾಹಗರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶ
KARNATAKA

BREAKING : `CM ಸಿದ್ದರಾಮಯ್ಯ’ಗೆ ಬಿಗ್ ಶಾಕ್ : 3 ತಿಂಗಳಲ್ಲಿ ಮುಡಾಹಗರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶ

By kannadanewsnow5725/09/2024 1:56 PM

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ.

ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮೈಸೂರು ಲೋಕಾಯುಕ್ತ ಪೊಲೀಸರು 3 ತಿಂಗಳೊಳಗೆ ಅಂದರೆ ಡಿಸೆಂಬರ್ 24ರೊಳಗೆ ವರದಿ ಸಲ್ಲಿಕೆಯಾಗಬೇಕು  ಎಂದು ಕೋರ್ಟ್ ಆದೇಶ ನೀಡಿದೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಂಕಷ್ಟ ಎದುರಾಗಿದೆ.

ಹೈಕೋರ್ಟ್ ತೀರ್ಪಿನಲ್ಲೇನಿದೆ?

ಹೈಕೋರ್ಟ್ ಮುಡಾ ಹಗರಣ ಸಂಬಂಧ ಮಹತ್ವದ ತೀರ್ಪು ನೀಡಿದ್ದು, ಹೈಕೋರ್ಟ್ ತೀರ್ಪಿನಲ್ಲಿ ಸಿಎಂ ಕುಟುಂಬಸ್ಥರೇ ಫಲಾನುಭವಿಗಳಾಗಿದ್ದಾರೆ. ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಗೆ ಖಾಸಗಿ ದೂರುದಾರರೇ ಅನುಮತಿ ಕೊರಬಹುದು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 17A ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸು ತಿರುಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ತಮ್ಮ ವಿವೇಚನೆ ಬಳಸಿದ್ದಾರೆ. ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. 17A ಅಡಿಯಲ್ಲಿ ಆದೇಶ ಸಮರ್ಪಕವಾಗಿದೆ. ಸಿಎಂ ಸಲ್ಲಿರುವ ಅರ್ಜಿ ವಜಾಗೊಳಿಸಿ ಆದೇಶಿಸಲಾಗಿದೆ. ಸಿಎಂ ಎತ್ತಿದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.

BREAKING : `CM ಸಿದ್ದರಾಮಯ್ಯ'ಗೆ ಬಿಗ್ ಶಾಕ್ : 3 ತಿಂಗಳಲ್ಲಿ ಮುಡಾಹಗರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರ್ಟ್ ಆದೇಶ BREAKING: Big shock to CM Siddaramaiah court directs him to probe MUDA scam and submit report within 3 months
Share. Facebook Twitter LinkedIn WhatsApp Email

Related Posts

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM2 Mins Read

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM1 Min Read

BREAKING : ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು : ಲಾರಿ ಬಿಟ್ಟು ಚಾಲಕ ಪರಾರಿ!

18/06/2025 9:19 PM1 Min Read
Recent News

ಕ್ರೊಯೇಷಿಯಾದಲ್ಲಿ ‘ಪ್ರಧಾನಿ ಮೋದಿ’ಗೆ ಅಭೂತಪೂರ್ವ ಸ್ವಾಗತ ; ಜಾಗ್ರೆಬ್’ನಲ್ಲಿ ಪ್ರತಿಧ್ವನಿಸಿದ ‘ವೇದ ಮಂತ್ರಗಳು’

18/06/2025 10:03 PM

‘ಭಯೋತ್ಪಾದನೆ ಮಾನವೀಯತೆಯ ಶತ್ರು’ : ಭಾರತಕ್ಕೆ ಬೆಂಬಲ ನೀಡಿದ ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಧನ್ಯವಾದ

18/06/2025 9:51 PM

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM
State News
KARNATAKA

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

By kannadanewsnow0918/06/2025 9:42 PM KARNATAKA 2 Mins Read

ಬೆಂಗಳೂರು : “ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ,…

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM

BREAKING : ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು : ಲಾರಿ ಬಿಟ್ಟು ಚಾಲಕ ಪರಾರಿ!

18/06/2025 9:19 PM

ಡಿಸಿಇಟಿ-25 ಪರೀಕ್ಷೆ ಬರೆದ 1 ಗಂಟೆಯಲ್ಲಿ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟಿಸಿದ ಕೆಇಎ

18/06/2025 9:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.