Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸಾವು

01/06/2025 3:47 PM

ಗಲ್ಲಿಯಿಂದ ಸೂಪರ್ ಸ್ಟಾರ್ ತನಕ; ‘ಸದರನ್ ಸ್ಟ್ರೀಟ್ ಪ್ರೀಮಿಯರ್ ಕ್ರಿಕೆಟ್ ಲೀಗ್‌’ಗೆ ಅದ್ಧೂರಿ ಚಾಲನೆ

01/06/2025 3:31 PM

BIG NEWS: ಇನ್ಮುಂದೆ ರಾಜ್ಯದಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

01/06/2025 3:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ |Lokayukta Raid
KARNATAKA

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ |Lokayukta Raid

By kannadanewsnow5731/05/2025 8:49 AM

ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಗದಗ, ಬಳ್ಳಾಋಈ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಹೌದು,  ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಮನೆ, ಕಚೇರಿ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ ಪಿ ಹಣಮಂತರಾಯ ನೇತೃತ್ವದಲ್ಲಿ ಗಂಗಾಧರ್ ಮನೆ, ಕಚೇರಿ, ಅಳಿಯ, ಭಾವನ ಮನೆ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗದಗದ ಹುಡ್ಕೋ ಕಾಲೋನಿಯಲ್ಲಿರುವ ಗಂಗಾಧರ ಶಿರೋರ ಮನೆ, ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ, ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

BREAKING: Big shock to corrupt officials in the early hours of the morning: Lokayukta officers raid several places in the state | Lokayukta Raid
Share. Facebook Twitter LinkedIn WhatsApp Email

Related Posts

BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸಾವು

01/06/2025 3:47 PM1 Min Read

BIG NEWS: ಇನ್ಮುಂದೆ ರಾಜ್ಯದಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

01/06/2025 3:28 PM3 Mins Read

ನಂದಿನಿ ಉತ್ಪನ್ನ ಪ್ರಿಯರಿಗೆ ಸಂತಸದ ಸುದ್ದಿ: 18 ವಿವಿಧ ನಂದಿನಿ ಕೇಕ್, ಮಫಿನ್ ಮಾರುಕಟ್ಟೆಗೆ ಬಿಡುಗಡೆ | Nandini Products

01/06/2025 3:08 PM2 Mins Read
Recent News

BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸಾವು

01/06/2025 3:47 PM

ಗಲ್ಲಿಯಿಂದ ಸೂಪರ್ ಸ್ಟಾರ್ ತನಕ; ‘ಸದರನ್ ಸ್ಟ್ರೀಟ್ ಪ್ರೀಮಿಯರ್ ಕ್ರಿಕೆಟ್ ಲೀಗ್‌’ಗೆ ಅದ್ಧೂರಿ ಚಾಲನೆ

01/06/2025 3:31 PM

BIG NEWS: ಇನ್ಮುಂದೆ ರಾಜ್ಯದಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

01/06/2025 3:28 PM

ನಂದಿನಿ ಉತ್ಪನ್ನ ಪ್ರಿಯರಿಗೆ ಸಂತಸದ ಸುದ್ದಿ: 18 ವಿವಿಧ ನಂದಿನಿ ಕೇಕ್, ಮಫಿನ್ ಮಾರುಕಟ್ಟೆಗೆ ಬಿಡುಗಡೆ | Nandini Products

01/06/2025 3:08 PM
State News
KARNATAKA

BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸಾವು

By kannadanewsnow0901/06/2025 3:47 PM KARNATAKA 1 Min Read

ಬೆಳಗಾವಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿದ್ದಂತ ಕೂಲಿ ಕಾರ್ಮಿಕರ ಮೇಲೆ ಆಯಿಲ್ ಟ್ಯಾಂಕ್ ಹರಿದು ಉರುಳಿ ಬಿದ್ದ ಪರಿಣಾಮ,…

BIG NEWS: ಇನ್ಮುಂದೆ ರಾಜ್ಯದಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

01/06/2025 3:28 PM

ನಂದಿನಿ ಉತ್ಪನ್ನ ಪ್ರಿಯರಿಗೆ ಸಂತಸದ ಸುದ್ದಿ: 18 ವಿವಿಧ ನಂದಿನಿ ಕೇಕ್, ಮಫಿನ್ ಮಾರುಕಟ್ಟೆಗೆ ಬಿಡುಗಡೆ | Nandini Products

01/06/2025 3:08 PM

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

01/06/2025 3:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.