Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು | T20 World Cup

15/02/2026 10:23 PM

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

15/02/2026 9:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ `ಬಿಗ್ ಶಾಕ್’ : ರಾಜ್ಯದ ಹಲವು ಕಡೆ `ಲೋಕಾಯುಕ್ತ’ ದಾಳಿ |Lokayukta Raid
KARNATAKA

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ `ಬಿಗ್ ಶಾಕ್’ : ರಾಜ್ಯದ ಹಲವು ಕಡೆ `ಲೋಕಾಯುಕ್ತ’ ದಾಳಿ |Lokayukta Raid

By kannadanewsnow5725/11/2025 8:40 AM

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ದಾವಣಗೆರೆ,ಮಂಡ್ಯ, ಮೈಸೂರು, ಧಾರವಾಡ ಸೇರಿದಂತೆ ಹಲವು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಮಂಡ್ಯ ನಗರಸಭೆ ಸಮುದಾಯ ಸಂಘಟನಾಧಿಕಾರಿ ಪುಟ್ಟಸ್ವಾಮಿ ಮನೆ ಮೇಲೆ ದಾಳಿ ನಡೆಸಲಾಗಿದೆ. ತೊರೆಚನಹಳ್ಳಿಯ ನಿವಾಸ, ಆಲೆಮನೆ, ಮೈಸೂರಿನ ಅಧಿಕೃತ ನಿವಾಸದ ಮೇಲೂ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ಧಾರವಾಡದಲ್ಲಿ ಕರ್ನಾಟಕ ವಿವಿ ಪ್ರಾಧ್ಯಾಪಕ ಸುಭಾಶ್ಚಂದ್ರ ನಾಟೀಕರ್ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಯಾಲಕ್ಕಿ ಶೆಟರ್ ಬಡಾವಣೆಯ ಮನೆ ಮೇಲೆ ಲೋಕಾಯುಕ್ತ ಎಸ್ ಪಿ ಸಿದ್ಧಲಿಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ದಾವಣಗೆರೆಯಲ್ಲಿ ಎಪಿಎಂಸಿ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಪಿಎಂಸಿ ಕೃಷಿ ಮಾರಾಟ ವಿಭಾಗದ ಸಹಾಯಕ ನಿರ್ದೇಶಕ ಜೆ. ಪ್ರಭು ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯಲ್ಲಿರುವ ಪ್ರಭು ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

BREAKING: Big shock to corrupt officials in the early hours of the morning: Lokayukta raids in many parts of the state | Lokayukta Raid
Share. Facebook Twitter LinkedIn WhatsApp Email

Related Posts

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM2 Mins Read

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

15/02/2026 9:05 PM1 Min Read

ಬೆಂಗಳೂರಲ್ಲಿ ಅಪಾಯಕಾರಿ ಒಣಗಿದ ಮರ, ರೆಂಬೆ-ಕೊಂಬೆಗಳನ್ನು ತೆರವು

15/02/2026 8:55 PM1 Min Read
Recent News

BIG BREAKING: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು | T20 World Cup

15/02/2026 10:23 PM

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

15/02/2026 9:05 PM

ಬೆಂಗಳೂರಲ್ಲಿ ಅಪಾಯಕಾರಿ ಒಣಗಿದ ಮರ, ರೆಂಬೆ-ಕೊಂಬೆಗಳನ್ನು ತೆರವು

15/02/2026 8:55 PM
State News
KARNATAKA

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

By kannadanewsnow0915/02/2026 9:08 PM KARNATAKA 2 Mins Read

ಬೆಂಗಳೂರು: ಒಳ‌‌ ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರ‌ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ…

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

15/02/2026 9:05 PM

ಬೆಂಗಳೂರಲ್ಲಿ ಅಪಾಯಕಾರಿ ಒಣಗಿದ ಮರ, ರೆಂಬೆ-ಕೊಂಬೆಗಳನ್ನು ತೆರವು

15/02/2026 8:55 PM

ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಆಹ್ವಾನ

15/02/2026 8:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.