Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM

128 ವರ್ಷಗಳಷ್ಟು ಹಳೆಯದಾದ ರಾಜಮನೆತನದ ಮೆನು ವೈರಲ್: 1897ರಲ್ಲಿ ಮಹಾರಾಜ ಊಟ ಹೇಗಿತ್ತು ಗೊತ್ತಾ?

10/02/2026 9:21 PM

BREAKING : ಫೆ.12ರಂದು ಭಾರತ್ ಬಂದ್, ಪ್ರತಿಭಟನೆಯಲ್ಲಿ 30 ಕೋಟಿ ಕಾರ್ಮಿಕರು ಭಾಗಿ ; ಕಾರ್ಮಿಕ ಸಂಘಗಳ ಜಂಟಿ ವೇದಿಕೆ

10/02/2026 9:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ : ಅತ್ಯಾಚಾರ ಪ್ರಕರಣದಿಂದ ಕೈ ಬಿಡಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
KARNATAKA

BREAKING : ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ : ಅತ್ಯಾಚಾರ ಪ್ರಕರಣದಿಂದ ಕೈ ಬಿಡಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

By kannadanewsnow0503/04/2025 4:14 PM

ಬೆಂಗಳೂರು : ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇನ್ನು ಈ ಒಂದು ಅತ್ಯಾಚಾರ ಪ್ರಕರಣದಿಂದ ಕೈಬಿಡಲು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಅತ್ಯಾಚಾರ ಪ್ರಕರಣದಿಂದ ಕೈ ಬಿಡಲು ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿ ಆದೇಶ ಹೊರಡಿಸಿದೆ.

ಹೌದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಅತ್ಯಾಚಾರ ಪ್ರಕರಣದಿಂದ ಕೈಬಿಡಲು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಕೋರ್ಟ್ ವಿಚಾರಣೆ ನಡೆಸಿದ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೆ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM1 Min Read

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM2 Mins Read

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM1 Min Read
Recent News

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM

128 ವರ್ಷಗಳಷ್ಟು ಹಳೆಯದಾದ ರಾಜಮನೆತನದ ಮೆನು ವೈರಲ್: 1897ರಲ್ಲಿ ಮಹಾರಾಜ ಊಟ ಹೇಗಿತ್ತು ಗೊತ್ತಾ?

10/02/2026 9:21 PM

BREAKING : ಫೆ.12ರಂದು ಭಾರತ್ ಬಂದ್, ಪ್ರತಿಭಟನೆಯಲ್ಲಿ 30 ಕೋಟಿ ಕಾರ್ಮಿಕರು ಭಾಗಿ ; ಕಾರ್ಮಿಕ ಸಂಘಗಳ ಜಂಟಿ ವೇದಿಕೆ

10/02/2026 9:18 PM

ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.?

10/02/2026 9:10 PM
State News
KARNATAKA

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

By kannadanewsnow0910/02/2026 9:33 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಓರ್ವ ಮಹಿಳೆ ಸೇರಿದಂತೆ ಒಟ್ಟು 8 ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ…

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

10/02/2026 8:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.