BREAKING : ಇಂಡಿಯಾ ಮೈತ್ರಿಕೂಟಕ್ಕೆ ಬಿಗ್ ಶಾಕ್ : ಪಂಜಾಬ್’ನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದು ‘AAP’ ಘೋಷಣೆ
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ನೊಂದಿಗೆ ಯಾವುದೇ ಮೈತ್ರಿಯನ್ನ ತೃಣಮೂಲ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಳ್ಳಿಹಾಕಿದ ಸ್ವಲ್ಪ ಸಮಯದ ನಂತರ, ಆಮ್ ಆದ್ಮಿ ಪಕ್ಷ (AAP) ಪಂಜಾಬ್ನ ಎಲ್ಲಾ ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ. ಈ ಮೂಲಕ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ ಅನ್ನೋದು ಸ್ಪಷ್ಟವಾಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, “ಆಮ್ ಆದ್ಮಿ ಪಕ್ಷವು ಪಂಜಾಬ್ನ 13 ಲೋಕಸಭಾ ಸ್ಥಾನಗಳಿಗೆ 40 ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿದೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಮೊದಲು ನಾವು ಸಮೀಕ್ಷೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ. … Continue reading BREAKING : ಇಂಡಿಯಾ ಮೈತ್ರಿಕೂಟಕ್ಕೆ ಬಿಗ್ ಶಾಕ್ : ಪಂಜಾಬ್’ನಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ ಎಂದು ‘AAP’ ಘೋಷಣೆ
Copy and paste this URL into your WordPress site to embed
Copy and paste this code into your site to embed