BREAKING : ಆರ್.ಡಿ ಪಾಟೀಲ್ ಗೆ ಬಿಗ್ ಶಾಕ್ : ‘FDA’ ನೇಮಕಾತಿಯ ಅಕ್ರಮ ಕೇಸ್ ನಲ್ಲಿ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್!

ನವದೆಹಲಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಎಫ್‌ಡಿಎ ನೇಮಕಾತಿಯಲ್ಲಿ ಅಕ್ರಮ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಕರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಪ್ರಕರಣಕ್ಕೆ ಸಂಧಿಸಿದಂತೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾಮೀನು ನಿರಾಕರಿಸಿ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಆರ್‌ಡಿ ಪಾಟೀಲ್‌ ಸುಪ್ರೀಂ ಕೋರ್ಟ್ ಮೊರೆಹೋಗಿದ್ದ. ಅರ್ಜಿಯ ವಿಚಾರಣೆ … Continue reading BREAKING : ಆರ್.ಡಿ ಪಾಟೀಲ್ ಗೆ ಬಿಗ್ ಶಾಕ್ : ‘FDA’ ನೇಮಕಾತಿಯ ಅಕ್ರಮ ಕೇಸ್ ನಲ್ಲಿ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್!