BREAKING : ಹೈಕಮಾಂಡ್ ನಿಂದಲೇ ಯತ್ನಾಳ್ ಗೆ ಬಿಗ್ ಶಾಕ್ : 72 ಗಂಟೆಯೊಳಗೆ ಉತ್ತರಿಸುವಂತೆ ಶೋಕಾಸ್ ನೋಟಿಸ್ ಜಾರಿ!

ಬೆಂಗಳೂರು : ಬಿಜೆಪಿಯ ಬಣ ಬಡಿದಾಟಕ್ಕೆ ಮುಂದಾಗಿರುವ ಹೈಕಮಾಂಡ್ ನಾಯಕರು, ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದಕ್ಕೆ ಬ್ರೇಕ್ ಹಾಕಲು ಇದೀಗ ರೆಬಲ್​​​​​​ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಅವರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಬಿವೈ  ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ವಿಚಾರವಾಗಿ ಯತ್ನಾಳ್​​ ಅವರಿಗೆ ಹೈಕಮಾಂಡ್​ ನೀಡಿರುವ ಇದು ಎರಡನೇ ನೋಟಿಸ್ ಆಗಿದೆ. ಕಳೆದೆರಡು … Continue reading BREAKING : ಹೈಕಮಾಂಡ್ ನಿಂದಲೇ ಯತ್ನಾಳ್ ಗೆ ಬಿಗ್ ಶಾಕ್ : 72 ಗಂಟೆಯೊಳಗೆ ಉತ್ತರಿಸುವಂತೆ ಶೋಕಾಸ್ ನೋಟಿಸ್ ಜಾರಿ!