Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರು `ರೋಡ್ ರೇಜ್ ಕೇಸ್’ ಗೆ ಬಿಗ್ ಟ್ವಿಸ್ಟ್ : ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ‘FIR’ ದಾಖಲು.!
KARNATAKA

BREAKING : ಬೆಂಗಳೂರು `ರೋಡ್ ರೇಜ್ ಕೇಸ್’ ಗೆ ಬಿಗ್ ಟ್ವಿಸ್ಟ್ : ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ‘FIR’ ದಾಖಲು.!

By kannadanewsnow5722/04/2025 8:51 AM

ಬೆಂಗಳೂರು : ಬೆಂಗಳೂರು ರೋಡ್ ರೇಜ್ ಕೇಸ್’ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದ್ದು, ಬೈಕ್ ಸವಾರ ವಿಕಾಸ್ ಪ್ರತಿ ದೂರಿನ ಮೇರೆಗೆ ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ಬೈಯಪ್ಪನಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಹೌದು ಬೆಂಗಳೂರಲ್ಲಿ ಏರ್ ಫೋರ್ಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಯುವಕರ ಮೇಲೆಮೇ ಏರ್ ಫೋರ್ಸ್ ಅಧಿಕಾರಿ ಹಲ್ಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ವಿಂಗ್ ಕಮಾಂಡರ್ ಯುವಕರ ಮೇಲೇನೆ ಹಲ್ಲೆ ಮಾಡಿದ್ದಾರೆ ಎಂಬ ಸತ್ಯ ಸಿಸಿಟಿವಿಯಿಂದ ಬಯಲಾಗಿದ್ದು, ಇದೀಗ ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ಬೈಯಪ್ಪನಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಗಲಾಟೆ ವೇಳೆ ಯೋಧನೇ ಬೈಕ್ ಸವಾರನ ಮೇಲೆ ಹಲ್ಲೆ ಮಾಡಿದ್ದ ಎಂದು ತಿಳಿದುಬಂದಿದ್ದು, ಗಲಾಟೆ ವೇಳೆ ಸ್ಥಳೀಯರು ಎಷ್ಟೇ ಪ್ರಯತ್ನಿಸಿದರು ಬಿಡದೆ ಬೋಸ್ ಯುವಕರ ಮೇಲೆ ಹಲ್ಲೆ ಮಾಡಿದ್ದಾನೆ. ಬೈಕ್ ಸವಾರನ ಮೇಲೆ ವಿಂಗ್ ಕಮಾಂಡರ್ ಹಲ್ಲೆ ನಡೆಸಿದ. ಯುವಕನ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಯುವಕನ ಮೇಲೆ ಹಲ್ಲೆ ನಡೆಸಿ ವಿಂಗಕಮಾಂಡರ್ ಬೋಸ್ ಸುಳ್ಳು ಹೇಳಿದ್ದಾನೆ. ಭಾಷೆ ವಿಚಾರಕ್ಕೆ ಈ ಒಂದು ಗಲಾಟೆ ನಡೆದಿದೆ ಎಂದು ವಿಡಿಯೋದಲ್ಲಿ ಹೇಳಿದ್ದ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪೊಲೀಸರು ಕೂಡ ಇಬ್ಬರನ್ನು ಅರೆಸ್ಟ್ ಮಾಡಿದ್ದರು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ವಿಂಗ್ ಕಮಾಂಡರ್ ವಿರುದ್ಧವೇ ಎಫ್ ಐಆರ್ ದಾಖಲಾಗಿದೆ.

The other side of the IAF officer – biker road rage story. Man is seen brutally pushing the bike rider to ground & kicking him multiple times. He is also seen trying to chokehold the rider. In another video, the officer is seen throwing the rider's phone to ground to break it pic.twitter.com/KGViUwDJ8q

— Harish Upadhya (@harishupadhya) April 21, 2025

BREAKING: Big twist in Bengaluru 'road rage case': 'FIR' filed against Wing Commander Aditya Bose
Share. Facebook Twitter LinkedIn WhatsApp Email

Related Posts

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

03/05/2026 8:36 PM2 Mins Read

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM1 Min Read

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM1 Min Read
Recent News

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM

ಭಾರತದಲ್ಲಿ ಹೆಚ್ಚುತ್ತಿದೆ ‘ಸ್ಲೀಪ್ ಡಿವೋರ್ಸ್’ ಕ್ರೇಜ್: ದಂಪತಿಗಳು ಪ್ರತ್ಯೇಕವಾಗಿ ಮಲಗಲು ಬಯಸುತ್ತಿರುವುದೇಕೆ?

03/05/2026 9:01 PM
State News
KARNATAKA

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

By kannadanewsnow0903/05/2026 8:36 PM KARNATAKA 2 Mins Read

ಮಂಡ್ಯ : ಜಿಲ್ಲೆಯಲ್ಲಿನ ಪುಸ್ತಕದ ಮನೆಯೊಂದು ಜಿಲ್ಲೆ ಮತ್ತು ರಾಜ್ಯವನ್ನು ದಾಟಿ ರಾಷ್ಟ್ರದ ರಾಜಧಾನಿ ದೆಹಲಿವರೆವಿಗೂ ತಲುಪಿರುವುದು ಶ್ಲಾಘನೀಯ ಕಾರ್ಯವೆಂದು…

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.