ಕೋಲಾರ : ಕೋಲಾರ, ಬೀದರ್ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಾಂಬ್ ಬೆದರಿಕೆ ಹಾಕಿದ್ದು 13 ವರ್ಷದ ಬಾಲಕಿ ಎಂದು ತಿಳಿದುಬಂದಿದೆ.
ಲೈಂಗಿಕ ದೌರ್ಜನ್ಯದಿಂದ ನೊಂದ 13 ವರ್ಷದ ಬಾಲಕಿ ಅಧಿಕಾರಿಗಳ ಗಮನ ಸೆಳೆಯಲ್ಲಿ ಈ ಬಾಂಬ್ ಬೆದರಿಕೆ ಹಾಕಿರುವುದಾಗಿ ತಿಳಿದುಬಂದಿದೆ.
ಲೈಂಗಿಕ ದೌರ್ಜನ್ಯದಿಂದ ನೊಂದ 13 ವರ್ಷದ ಬಾಲಕಿ ತಮಿಳುನಾಡಿನಿಂದ ಇ-ಮೇಲ್ ಮಾಡಿ ಕೋಲಾರ, ಬೀದರ್ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಹಾಕಿದ್ದಾಳೆ ಎಂದು ವರದಿಯಾಗಿದೆ.







