Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಮಂಡ್ಯದ ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಕೈದಿಗಳ ಕಳ್ಳಾಟ ಕಂಡು ಜೈಲಾಧಿಕಾರಿಗಳು ಶಾಕ್!

20/04/2026 10:43 AM

BIG NEWS : ಇಸ್ರೇಲ್ ಇರಾನ್ ಯುದ್ಧದ ಪರಿಣಾಮ : ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ, ಕಣ್ಣೀರು ಹಾಕುತ್ತಿರುವ ರೈತರು!

20/04/2026 10:37 AM

ಅರಬ್ಬೀ ಸಮುದ್ರದಲ್ಲಿ ಇರಾನ್ ಹಡಗಿನ ಮೇಲೆ ಅಮೆರಿಕ ನೌಕಾಪಡೆ ದಾಳಿ | WATCH VIDEO

20/04/2026 10:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುಡಾ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್ : ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
KARNATAKA

BREAKING : ಮುಡಾ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್ : ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!

By kannadanewsnow5710/02/2025 8:16 AM
snehamayi krishna

ಮೈಸೂರು : ಮುಡಾ ಹಗರಣ ಹೋರಾಟದ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ಹಗರಣದ ವಿರುದ್ಧದ ಕಾನೂನು ಹೋರಾಟದಲ್ಲಿ ತಾತ್ಕಾಲಿಕವಾಗಿ ಹಿಂದೆ ಸರಿಯುವುದಾಗಿ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನನಗೆ ತಾವೆಲ್ಲರೂ ಪ್ರಶ್ನೆ ಮಾಡುತ್ತಿದ್ದದ್ದು ಸರಿಯಷ್ಟೆ. ಮಾನ್ಯ ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ ಕಾಲ ಚಿಂತನೆ ನಡೆಸಿ, ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿ, ನನ್ನ ಕೆಲವು ಆತ್ಮೀಯ ವಕೀಲರೊಂದಿಗೆ-ಹಿತೈಷಿಗಳೊಂದಿಗೆ ಚರ್ಚೆ ನಡೆಸಿ, ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಒಂದು ನಿರ್ಧಾರಕ್ಕೆ ಬಂದಿರುತ್ತೇನೆ ಎಂದು ಹೇಳಿದ್ದಾರೆ.

ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮತ್ತಷ್ಟು ಕಾಲ ವಿಳಂಬ ಮಾಡುವ ಬದಲು, ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸಹ, ನನ್ನ ಬಳಿ ಇರುವ ಮತ್ತು ಲಭ್ಯವಾಗುವ ಸಾಕ್ಷ್ಯಾಧಾರಗಳನ್ನು ಆಧರಿಸಿ, ಮಾನ್ಯ ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದ್ದರಿಂದ, ವಕೀಲರ ಪರೋಕ್ಷ ಸಹಕಾರ ಪಡೆದುಕೊಂಡು, ಅವಶ್ಯಕತೆ ಬಿದ್ದರೆ ವಕೀಲರನ್ನು ನೇಮಕ ಮಾಡಿಕೊಳ್ಳುವ ಹಕ್ಕನ್ನು ಉಳಿಸಿಕೊಂಡು, ಖುದ್ದಾಗಿ ನಾನೇ (party in person) ಮಾನ್ಯ ನ್ಯಾಯಾಲಯಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸಿ, ವಾದ ಮಂಡನೆ ಮಾಡಿ, ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

BREAKING: Big twist in MUDA legal battle: Snehamayi Krishna withdraws from appeal
Share. Facebook Twitter LinkedIn WhatsApp Email

Related Posts

BIG NEWS : ಮಂಡ್ಯದ ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಕೈದಿಗಳ ಕಳ್ಳಾಟ ಕಂಡು ಜೈಲಾಧಿಕಾರಿಗಳು ಶಾಕ್!

20/04/2026 10:43 AM1 Min Read

BIG NEWS : ಇಸ್ರೇಲ್ ಇರಾನ್ ಯುದ್ಧದ ಪರಿಣಾಮ : ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ, ಕಣ್ಣೀರು ಹಾಕುತ್ತಿರುವ ರೈತರು!

20/04/2026 10:37 AM1 Min Read

BREAKING : ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಗೆ `ED’ ಶಾಕ್ : ಬೆಂಗಳೂರು ಸೇರಿ 17 ಕಡೆ ದಾಳಿ | ED Raid

20/04/2026 10:26 AM1 Min Read
Recent News

BIG NEWS : ಮಂಡ್ಯದ ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಕೈದಿಗಳ ಕಳ್ಳಾಟ ಕಂಡು ಜೈಲಾಧಿಕಾರಿಗಳು ಶಾಕ್!

20/04/2026 10:43 AM

BIG NEWS : ಇಸ್ರೇಲ್ ಇರಾನ್ ಯುದ್ಧದ ಪರಿಣಾಮ : ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ, ಕಣ್ಣೀರು ಹಾಕುತ್ತಿರುವ ರೈತರು!

20/04/2026 10:37 AM

ಅರಬ್ಬೀ ಸಮುದ್ರದಲ್ಲಿ ಇರಾನ್ ಹಡಗಿನ ಮೇಲೆ ಅಮೆರಿಕ ನೌಕಾಪಡೆ ದಾಳಿ | WATCH VIDEO

20/04/2026 10:35 AM

BREAKING : ಜಮ್ಮು-ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ಬಸ್ ಪಲ್ಟಿಯಾಗಿ 7 ಮಂದಿ ಸ್ಥಳದಲ್ಲೇ ಸಾವು.!

20/04/2026 10:30 AM
State News
KARNATAKA

BIG NEWS : ಮಂಡ್ಯದ ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಕೈದಿಗಳ ಕಳ್ಳಾಟ ಕಂಡು ಜೈಲಾಧಿಕಾರಿಗಳು ಶಾಕ್!

By kannadanewsnow0520/04/2026 10:43 AM KARNATAKA 1 Min Read

ಮಂಡ್ಯ : ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿ ಕೈದಿಗಳು ಗಾಂಜಾ ಡ್ರಗ್ಸ್ ಸಿಗರೇಟ್ ಸೇರಿದಂತೆ ಇತರೆ ಮಾದಕ ವಸ್ತುಗಳ…

BIG NEWS : ಇಸ್ರೇಲ್ ಇರಾನ್ ಯುದ್ಧದ ಪರಿಣಾಮ : ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ, ಕಣ್ಣೀರು ಹಾಕುತ್ತಿರುವ ರೈತರು!

20/04/2026 10:37 AM

BREAKING : ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಗೆ `ED’ ಶಾಕ್ : ಬೆಂಗಳೂರು ಸೇರಿ 17 ಕಡೆ ದಾಳಿ | ED Raid

20/04/2026 10:26 AM

BREAKING : ಬೆಂಗಳೂರಲ್ಲಿ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್, ಪುತ್ರ ನಲಪಾಡ್ ಮನೆ ಸೇರಿದಂತೆ 17 ಕಡೆ ‘ED’ ದಾಳಿ

20/04/2026 10:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.