ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮಾಸ್ಕ್ ಮ್ಯಾನ್ ಚೆನ್ನೈನನ್ನು ಸೈಟ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಸಿಕ್ಕಿದ್ದು ಚಿನ್ನಯ್ಯ ತಾನು ಹೆಸರು ಹೇಳಿದ ಎಲ್ಲರನ್ನೂ SIT ಅಧಿಕಾರಿಗಳು ಅರೆಸ್ಟ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಹೌದು ಬುರುಡೆ ತಂದುಕೊಟ್ಟ 10ರಿಂದ 12 ಜನರ ಬಂಧನ ಆಗುವ ಸಾಧ್ಯತೆ ಇದೆ ಚಿನ್ನಯ ಹೆಸರು ಹೇಳಿದವರಿಗೂ ಕೂಡ ಇದೀಗ ಬಂಧನದ ಭೀತಿ ಎದುರಾಗಿದೆ.ಈಗಾಗಲೇ ಚಿನ್ನಯ್ಯ ಹಲವರ ಹೆಸರು ಹೇಳಿದ್ದು, ಧರ್ಮಸ್ಥಳದ ಕಾಡಿನಲ್ಲಿ ತಾವೇ ಬುರುಡೆ ಹೂತಿಟ್ಟ ಶಂಕೆ ವ್ಯಕ್ತವಾಗಿದೆ. ಧರ್ಮಸ್ಥಳದ ಅರಣ್ಯವ್ಯಾಪ್ತಿಯಲ್ಲಿ ಬುರುಡೆ ಷಡ್ಯಂತ್ರ ಇರಬಹುದು ಎಂದು ತೋರಿಸಲು ಚಿನ್ನಯ್ಯಗೆ ಸೂಚನೆ ಕೊಡಲಾಗಿತ್ತು ತಂದಿದ್ದ ಬುರುಡೆ ಅಲ್ಲದೆ ಮತ್ತೊಂದು ಬುರುಡೆ ಇರಿಸಿ ಸಂಚು ರೂಪಿಸಲಾಗಿತ್ತು ಕಳೆ ಬರಹದ ವೇಳೆ ಎಸ್ಐಟಿಗೆ ಸ್ಥಳ ತೋರಿಸಲು ಸೂಚನೆ ನೀಡಲಾಗಿತ್ತು ಎಂದು ತಿಳಿದು ಬಂದಿದೆ